ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ. ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ. ಆಕೆಯ ಪತಿ ಶಹಜಾದ್ ರವರ ದೂರಿನ …
Belthangady news
-
ಬೆಳ್ತಂಗಡಿ: ಬೈಕ್ ಹಾಗೂ ಪಿಕಪ್ ನಡುವೆ ಭೀಕರ ಅಪಘಾತವಾದ ಘಟನೆ ಬದ್ಯಾರು ಕ್ರಾಸ್ ಬಳಿ ಮಧ್ಯಾಹ್ನದ ವೇಳೆ ಸಂಭವಿಸಿದೆ. ಈ ಅಪಘಾತದಲ್ಲಿ ಬಳೆಂಜದ ಇಬ್ಬರು ಬೈಕ್ ಸವಾರರಿಗೂ ತೀವ್ರ ಗಾಯಗಳಾಗಿದ್ದು,ಗಂಭೀರ ಸ್ಥಿತಿಯಲ್ಲಿರುವ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
-
ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ ಸೋಮನಾಥೇಶ್ವರ ಭಜನಾ …
-
ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಉಡುಪಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ಫೆ.21 ರಂದು ನಡೆದಿದ್ದು,ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಕಾಲೇಜಿಗೂ ಹೋಗದೆ, ಮರಳಿ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ | ರಸ್ತೆಬದಿಯ ಮರ-ಗಿಡಗಳೆಲ್ಲ ಸುಟ್ಟು ಕರಕಲು
ಬೆಳ್ತಂಗಡಿ:ಗರ್ಡಾಡಿ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಅಗ್ನಿ ಅವಘಡದಿಂದ ರಸ್ತೆ ಬದಿಯ ಮರ-ಗಿಡಗಳಿಗೂ ಬೆಂಕಿ ಬಿದ್ದು ಸುಟ್ಟ ಕರಕಲಾಗಿದೆ.ಊರವರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ತಕ್ಷಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
ಬೆಳ್ತಂಗಡಿ:ಗರ್ಡಡಿ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸವಾರರು ಎಲ್ಲಿಯವರು, ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ:ಪ್ರೀತಿಯ ವಿಚಾರವಾಗಿ ಮನನೊಂದು ನೆರಿಯದ ಯುವಕ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣು|ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ: ನೆರಿಯದ ಯುವಕ ಪ್ರೀತಿ ವಿಚಾರದಲ್ಲಿ ಮನನೊಂದು,ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಮೃತ ಯುವಕ ನೆರಿಯ ಗ್ರಾಮದ ದೇವಗಿರಿ ನಿವಾಸಿಜೋಬಿಷ್ ಕಡುವಪ್ಪಾರ(26). ಆರು ವರ್ಷಗಳಿಂದ ಮಂಗಳೂರಿನಲ್ಲಿ ಆಟೋವನ್ನು ಖರೀದಿಸಿ ಕಂಕನಾಡಿ ವ್ಯಾಪ್ತಿಯಲ್ಲಿ ಬಾಡಿಗೆ ಮಾಡುತ್ತಿದ್ದ …
-
ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ. ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್ ಡಿಸೋಜಾ ಬೆಳಾಲು …
-
ಬೆಳ್ತಂಗಡಿ : ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿದ್ದು,ತಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಫೆ.9 ರಂದು ದೂರು ನೀಡಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಕಳೆಂಜ ಗ್ರಾಮದ ಕೊತ್ತೋಡಿ ನಿವಾಸಿ ಸೇಸಪ್ಪ ಗೌಡ ಮತ್ತು ನೇತ್ರಾವತಿ ದಂಪತಿ ಪುತ್ರನಾದ ಸುಧಾಕರ.ಕೆ(28.ವ)ಎಂದು …
-
ಬೆಳ್ತಂಗಡಿ :ಬಸ್ಸು ಹಾಗೂ ಬೈಕ್ ನಡುವೆ ಅಪಘಾತ ನಡೆದಿದ್ದು,ಓರ್ವನಿಗೆ ಗಂಭೀರ ಗಾಯಗಳಾದ ಘಟನೆ ಬದ್ಯಾರು ಸಮೀಪ ಸಂಭವಿಸಿದೆ. ಗಾಯಾಳುಗಳನ್ನು ಬದ್ಯಾರು ಸಮೀಪದ ನಿವಾಸಿ ಪ್ರಶಾಂತ್ ಮತ್ತು ಗುರುವಾರಯಣಕೆರೆಯ ಸಂಪತ್ ಎಂದು ತಿಳಿದುಬಂದಿದೆ. ಸಂಪತ್ ಎಂಬುವವರ ಕಾಲಿಗೆ ತೀವ್ರವಾದ ಗಾಯ ಆಗಿದ್ದು ಇವರನ್ನು …
