ಬೆಳ್ತಂಗಡಿ :ಉಜಿರೆಯ ಬಾರೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನವರಾಗಿದ್ದು ಕೆಲಸದ ನಿಮಿತ್ತ ಉಜಿರೆಯಲ್ಲಿ ನೆಲೆಯಾಗಿದ್ದರು. ಲಿಫ್ಟ್ …
Belthangady news
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!! ರಾತ್ರೋ ರಾತ್ರಿ ಪೊಲೀಸರೊಂದಿಗೆ ಹಿಂದೂ ಸಂಘಟನೆಯ ದಾಳಿ-ಯುವತಿಯ ರಕ್ಷಣೆ
ಬೆಳ್ತಂಗಡಿ: ಇಲ್ಲಿನ ಕಾಣಿಯೂರು ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರ ಸಮ್ಮುಖದಲ್ಲಿ ಹಿಂದೂ ಸಂಘಟನೆಗಳು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಬಳಿಕ ಉಪ್ಪಿನಂಗಡಿ ಠಾಣೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆಯೇ …
-
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಬದ್ಯಾರ್ನ ಬಾಲಕಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ. ವಾರದ …
-
ಉಪ್ಪಿನಂಗಡಿ: ಬಸ್ ಮತ್ತು ಬೈಕ್ ನಡುವೆಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡಿದ್ದು,ಗಾಯಾಳುಗಳನ್ನು ಟೈಲ್ಸ್ ಕೆಲಸ ನಿರ್ವಹಿಸುವ ಕಾಲು ಸಿಂಗ್ ಮತ್ತು ಮೋಹನ್ ಸಿಂಗ್ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ.ಬಸ್ ಮತ್ತು …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ:ಉಜಿರೆಯ ಮನೆಯೊಂದರ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧನ
ಬೆಳ್ತಂಗಡಿ: ಉಜಿರೆ ಗ್ರಾಮದ ಕಕ್ಕೆಜಾಲು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನುಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಜಿರೆ ಗ್ರಾಮದ ಕಕ್ಕೆಜಾಲು ನಿವಾಸಿ ಸುಲೈಮಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮುಂಡಾಜೆ ಗ್ರಾಮದ ಚಿನ್ನಿಗುಡ್ಡೆ …
-
latestದಕ್ಷಿಣ ಕನ್ನಡ
ಬೆಳ್ತಂಗಡಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ!! ಎರಡೂ ಕಣ್ಣುಗಳನ್ನು ದಾನ ಮಾಡಿ ಮಗನ ಸಾವಿನ ನೋವಲ್ಲೂ ಖುಷಿ ಕಂಡ ಪೋಷಕರು
ಬೆಳ್ತಂಗಡಿ: ಅನಾರೋಗ್ಯದಿಂದ ಮೃತಪಟ್ಟ ಯುವಕನೋರ್ವನ ಕಣ್ಣು ದಾನ ಮಾಡಿ, ಆ ಮೂಲಕ ಅಂಧರ ಬಾಳು ಬೆಳಗುವಂತೆ ಮಾಡಿದ್ದು ಯುವಕನ ಪೋಷಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮೃತ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್(19) ಎಂದು …
-
latestದಕ್ಷಿಣ ಕನ್ನಡ
ಬೆಳ್ತಂಗಡಿ :ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ
ಬೆಳ್ತಂಗಡಿ: ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ನಿನ್ನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿ ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು, ಪ್ರಥಮ ವರ್ಷದ ಬಿ.ಎ.ಎಂ.ಎಸ್ ವ್ಯಾಸಂಗ ಮಾಡುತ್ತಿದ್ದರು. …
-
ಬೆಳ್ತಂಗಡಿ :ಗರ್ಡಡಿ ಗ್ರಾಮದ ಕೊಡಮನಿ ಪಲ್ಕೆ ಬಳಿ ರಿಕ್ಷಾ ಪಲ್ಟಿ ಆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಈ ಘಟನೆ ಕೊಡಮನಿ ಪಲ್ಕೆ ಸಮೀಪ ಇರುವ ದೈವಸ್ಥಾನದ ಎದುರುಗಡೆ ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ರಿಕ್ಷಾದಲ್ಲಿ ಚಾಲಕ …
-
ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಹತ್ತಿರದ …
-
latestದಕ್ಷಿಣ ಕನ್ನಡ
ಬೆಳ್ತಂಗಡಿ:ಗುರುವಾಯನಕೆರೆ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು
ಬೆಳ್ತಂಗಡಿ:ಟಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಟೆಕ್ನಿಷಿಯನ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೂಲತಃ ಸಕಲೇಶಪುರ ನಿವಾಸಿ, ಪ್ರಸ್ತುತತಣ್ಣೀರುಪಂತದ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದ ಅರುಣ್(23) ಎಂದು ತಿಳಿದುಬಂದಿದೆ.ಈ ಘಟನೆ …
