ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದ ಜಿಲ್ಲೆಯ ವಿವಿದೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದ ಜನರಿಗೆ ತೊಂದರೆ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆ ಮೂಡುಬಿದಿರೆ, ಪುತ್ತೂರು ತಾಲೂಕು ಸೇರಿ ಭರ್ಜರಿ ಮಳೆಯಾಗಿದ್ದು, ಕೃಷಿಕರು ತಮ್ಮ ಬೆಳೆ ರಕ್ಷಣೆ ಮಾಡಲು …
Tag:
