Belthangady: ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಜಿರೆ ಗ್ರಾಮದ ಬೆಳಾಲು ರಸ್ತೆಯ ನಿನ್ನಿಕಲ್ಲು ಸಮೀಪ ಧರ್ಮಸ್ಥಳಕ್ಕೆ ಹಾದು ಹೋಗಿರುವ ವಿದ್ಯುತ್ ತಂತಿಯ ಟವರೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ರಸ್ತೆ ಬದಿ ನಿಲ್ಲಿಸಿದ ಕಾರು ಹಾಗೂ ಬೈಕುಗಳಿಗೆ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೇ …
Tag:
