Belthangady : ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇದ್ದಾರೆ.
Belthangady
-
Belthangady : ಧಾರ್ಮಿಕ ಆಚರಣೆಗಳಿಗೆ ಯಾರಾದರೂ ಅಡ್ಡಿಪಡಿಸಿದರೆ ಅಂತವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
-
News
Belthangady : ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ತಡೆದು ನಿಂದಿಸಿದ ಆರೋಪ- ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು
Belthangady : ರಾಮೋತ್ಸವ ಕಾರ್ಯಕ್ರಮಕ್ಕೆ ಬಂದ ಪುನೀತ್ ಕೆರೆಹಳ್ಳಿಯನ್ನು ಉಜಿರೆಯಲ್ಲಿ ನಡೆದ ನಿಲ್ಲಿಸಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರ ಮೇಲೆ ಪ್ರಕರಣ ದಾಖಲಾಗಿದೆ.
-
Belthangady: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎ.19 (ನಿನ್ನೆ) ರಂದು ಆಗಮಿಸಿ, ವಾಸ್ತವ್ಯ ಹೂಡಿದ್ದು, ಎ.20 (ಇಂದು) ಮುಂಜಾನೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದರು.
-
Belthangady: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಎ.20 (ನಾಳೆ) ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ.
-
Belthangady: ಬೆಳ್ತಂಗಡಿ (Belthangady) ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ನದಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Belthangady: ಪೆರಾಡಿ ಗ್ರಾಮದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ …
-
Belthangady: ಬೈಕ್-ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯ ಇಂಡಿಯಲ್ ಪೆಟ್ರೋಲ್ ಪಂಪ್ ಹತ್ತಿರ ಎ.16 ರಂದು ನಡೆದಿದೆ.
-
News
Belthangady: ಬೆಳ್ತಂಗಡಿ: ಹರೀಶ್ ಪೂಂಜರವರ ನೇತೃತ್ವದಲ್ಲಿ ನಾಲ್ಕನೇ ವರ್ಷದ ವಿಷು ಕಣಿ-2025 ಕಾರ್ಯಕ್ರಮ
by ಕಾವ್ಯ ವಾಣಿby ಕಾವ್ಯ ವಾಣಿBelthangady: ವಿಷುಕಣಿ ಆಚರಣಾ ಸಮಿತಿ, ಬೆಳ್ತಂಗಡಿ (Belthangady) ತಾಲೂಕು ಇದರ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ ನಾಲ್ಕನೇ ವರ್ಷದ ವಿಷು ಕಣಿ-2025 ಕಾರ್ಯಕ್ರಮವು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೇರಳದ ಪ್ರಸಿದ್ಧ …
-
Belthangady: ಬೆಳ್ತಂಗಡಿ (Belthangady) ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೆಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ಕಂಡು ಬಂದಿದೆ.
