Belthangady: ಬೆಳ್ತಂಗಡಿ (Belthangady) ತಾಲೂಕಿನ ಲಾಯಿಲಾ ಗ್ರಾಮದ ಎಣಿಂಜೆಯ ಬಾಲಕಿ ಶ್ರದ್ಧಾ ಶೆಟ್ಟಿ ಹೂವಿನಿಂದ ಮಾಡಿದ ರಂಗೋಲಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಲಭಿಸಿದೆ.
Belthangady
-
Belthangady: ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮ ಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ.
-
Belthangady: ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಇದೇ 6ರಂದು, ಭಾನುವಾರ ಬೆಳ್ತಂಗಡಿಯಿಂದ ಧರ್ಮಸ್ಥಳಕ್ಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
-
Belthangady: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪ ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳಗ್ಗೆ ತಡೆ ಹಿಡಿಯಲಾಗಿದೆ.
-
Belthangady : ಮರದ ಗೊಂಬೆಯನ್ನು ಕಡಿಯುವಾಗ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
-
Belalu: ಗ್ರಾಮದ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯರು ಎ. 3ರಂದು ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿತ್ತು.
-
News
Belthangady: ಕಾಡಲ್ಲಿ ಸಿಕ್ಕಿದ್ದ ಹೆಣ್ಣು ಮಗುವಿನ ಕ್ರೂರ ಅಪ್ಪ ಅಮ್ಮ ಕೊನೆಗೂ ಪತ್ತೆ! -ಕರೆನ್ಸಿ ಹಾಕಿ ಬರ್ತೇನೆ ಎಂದು ಅಮ್ಮ ಪರಾರಿ ಆಗಿದ್ದೆಲ್ಲಿಗೆ?!
Belthangady: ನಿಗೂಢತೆ, ಕುತೂಹಲದ ಜೊತೆಗೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೂ ಕಾರಣವಾಗಿದ್ಧ ಬೆಳಾಲಿನ ಕೂಡೋಲುಕೆರೆ ಕಾಡಿನಲ್ಲಿ ಅನಾಥ ಸ್ಥಿತಿಯಲ್ಲಿ ಮೊನ್ನೆ ಮುಂಜಾನೆ ಪತ್ತೆಯಾದ ಹೆಣ್ಣು ಮಗುವಿನ ನಿಜವಾದ ವಾರಿಸುದಾರರು ಯಾರೆಂದು ಇದೀಗ ಕೊನೆಗೂ ಬಹಿರಂಗವಾಗಿದೆ.
-
News
Belthangady: ಬೆಳ್ತಂಗಡಿ: ಪುತ್ತಿಲ ನಿವಾಸಿ ಪ್ರವೀಣ್ ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಅಪರಾಧ ಪತ್ತೆ ವಿಭಾಗದಲ್ಲಿ ಮಹತ್ವಪೂರ್ಣ ಸೇವೆ ಸಲ್ಲಿಸಿರುವ ಬೆಳ್ತಂಗಡಿ (Belthangady) ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ, ಪೊಲೀಸ್ ಹೆಡ್ ಕಾನ್ಸೆಬಲ್ ಪ್ರವೀಣ್ ಎಂ ಇವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ಘೋಷಣೆಯಾಗಿದೆ.
-
Belthangady: ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕು ಸುರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
