Belthangady : ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಅಂತೀಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನಲ್ಲಿಯೂ ಭರ್ಜರಿ ಮಳೆ ಸುರಿದಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
Belthangady
-
News
Actor Chethan Ahimsa: ಬೆಳ್ತಂಗಡಿಯಲ್ಲಿ 346 ಅಸಹಜವಾದ ನಿಗೂಢ ಸಾವುಗಳು; ಸೌಜನ್ಯ ಕೇಸ್ ಕುರಿತು ಚೇತನ್ ಹೇಳಿಕೆ
Actor Chethan Ahimsa: “ಧರ್ಮಸ್ಥಳ Horror; ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ?” ಎನ್ನುವ ಶೀರ್ಷಿಕೆ ಮೂಲಕ ಮಿಲಿಯನ್ಗಟ್ಟಲೆ ವೀಕ್ಷಣೆ ಪಡೆದ ದೂತ ಸಮೀರ್ ಎಂಡಿ ಅವರ ಯೂಟ್ಯೂಬ್ ಚಾನೆಲ್ ಮೂಲಕ ಮತ್ತೆ ಧರ್ಮಸ್ಥಳ ಸೌಜನ್ಯ ಕೇಸ್ಗೆ ಮತ್ತೆ ಹೊಸ ಟ್ವಿಸ್ಟ್ ದೊರಕಿತು.
-
-
Belthangady: ಬೆಂಗಳೂರಿನಲ್ಲಿ ನಡೆದ ಬೆಂಗಳೂರು 16ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಾಘವೇಂದ್ರ ಕೆ.ನಿರ್ಮಾಣದ, ಅನೀಶ್ ಅಮೀನ್ ನಿರ್ದೇಶನದ “ದಸ್ಕತ್” ಚಿತ್ರವು ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
-
Belthangady: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬೆಲೆ ಬಾಳುವ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ (Belthangady) ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
-
Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆ ನೀಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Belthangady: ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ: ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಏಕೈಕ ಶಿಕ್ಷಕರು ಕಳೆದ ತಿಂಗಳು 28ನೇ ತಾರೀಕು ನಿವೃತ್ತರಾಗಿದ್ದು, ಶಾಲೆಯಲ್ಲಿ ಇದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿತ್ತು.
-
-
News
Belthangady: ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಬೇಕು: ವಿಧಾನ ಪರಿಷತ್ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ
by ಕಾವ್ಯ ವಾಣಿby ಕಾವ್ಯ ವಾಣಿBelthangady: ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು, ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ಮಾತನಾಡಿದ್ದು, ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು …
-
News
Belthangady: ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ (Belthangady) ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು.
