Belthangady : ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತ್ತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ ( 16) ಎಂಬಾತ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23 ರಂದು ಸಂಜೆ ನಡೆದಿದೆ.
Belthangady
-
Belthangady: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾರ್ನಪ-ದುಂಬೆಟ್ಟು ರಸ್ತೆಯಲ್ಲಿ ಮೆಸ್ಕಾಂ ಇಲಾಖೆಯ ಹೈ ಪವರ್ ಲೈನ್ನಲ್ಲಿ ವಿದ್ಯುತ್ ಪ್ರವಹಿಸಿ ತಂತಿ ತುಂಡಾಗಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವಕರ ಮೇಲೆ ಬಿದ್ದಿದೆ.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
-
Belthangady: ಗುರುವಾನಯಕೆರೆಯಿಂದ ಉಪ್ಪಿನಂಗಡಿ ರಸ್ತೆಗೆ ಮರುಡಾಮರೀಕರಣವಾಗಲಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು (ಫೆ.18) ಶಿಲಾನ್ಯಾಸ ಮಾಡಿದರು. ಮರು ಡಾಮರೀಕರಣವು ಸುಮಾರು 6 ಕೋಟಿ ವೆಚ್ಚದಲ್ಲಿ ಆಗಲಿದೆ.
-
Belthangady: ಕಕ್ಕಿಂಜೆ ಅಣಿಯೂರು ಸ.ಹಿ.ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆಯೊಂದು ಇಂದು (ಫೆ.18) ರಂದು ನಡೆದಿದೆ. 14 ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದೆ.
-
Belthangady; ತೋಟತ್ತಾಡಿ ಗ್ರಾಮದಲ್ಲಿ ಪದವಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆಯೊಂದು ನಡೆದಿದೆ.
-
Belthangady: ಕುತ್ಲೂರು ಗ್ರಾಮದ ಕೊಲಾನಿ ಅರಸಕಟ್ಟೆಯಲ್ಲಿ ಶ್ರೀ ಕಲ್ಕುಡ, ಕಲ್ಲುರ್ಟಿ ಹಾಗೂ ಪಂಜುರ್ಲಿ ದೈವಗಳ ವರ್ಷಾವಧಿ ನೇಮೋತ್ಸವವು ಫೆ.15ರಂದು ನಡೆಯಲಿದೆ.
-
Belthangady : ಬೆಳ್ತಂಗಡಿಯ ನವ ವಿವಾಹಿತರು ಒಬ್ಬರು ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಬೆಳಕಿಗೆ ಬಂದಿದೆ.
-
Belthangady: ಫೆ.14 ರಂದು ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ (Belthangady) ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.
-
Belthangady: ಪಡಂಗಡಿ ಗ್ರಾಮದ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆಯೊಂದು ನಡೆದಿದೆ.
