ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದ ಜಿಲ್ಲೆಯ ವಿವಿದೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದ ಜನರಿಗೆ ತೊಂದರೆ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆ ಮೂಡುಬಿದಿರೆ, ಪುತ್ತೂರು ತಾಲೂಕು ಸೇರಿ ಭರ್ಜರಿ ಮಳೆಯಾಗಿದ್ದು, ಕೃಷಿಕರು ತಮ್ಮ ಬೆಳೆ ರಕ್ಷಣೆ ಮಾಡಲು …
Belthangady
-
ಚಾರ್ಮಾಡಿ : ಶಾಲಾ ಬಾಲಕ ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದವೇಳೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಡಿ.03ರಂದು ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ 03 ವರ್ಷ ಪ್ರಾಯದ …
-
Belthangady: ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
-
Belthangady: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ …
-
Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂದ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ …
-
ಬೆಳ್ತಂಗಡಿ: ‘ಕೊಂದವರು ಯಾರು’ ಅನ್ನುವ ಪ್ರಶ್ನೆಯನ್ನು ಇಟ್ಟುಕೊಂಡು ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮಕ್ಕಳ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನು ಎಸ್ಐಟಿ ವ್ಯಾಪ್ತಿಗೆ ತಂದು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲು ಡಿ.16ರಂದು ಬೆಳ್ತಂಗಡಿಯಲ್ಲಿ ‘ಮಹಿಳಾ ನ್ಯಾಯ ಸಮಾವೇಶ’ ಹಮ್ಮಿಕೊಳ್ಳಲಾಗಿದೆ …
-
Beltangadi: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. …
-
Belthangady: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ.ಪಿರ್ಯಾದಿದಾರರಾದ ಪ್ರಕಾಶ್ ಶೆಟ್ಟಿ ಅವರ ದೂರಿನಂತೆ, ಪ್ರೇಮಾ ಶೆಟ್ಟಿಯವರ ಮನೆಯಲ್ಲಿ ಕಳ್ಳತನಕ್ಕೆ …
-
Crime
Belthangady: ಅಕ್ರಮ ಗೋ ಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಅಕ್ರಮವಾಗಿ ಗೋಮಾಂಸ ಮಾಡಲು ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ …
-
Belthangady: ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ KA-19-MC-5862 8 3.2 ໖ 7:30 …
