Belthangady : ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿಗೆ ಗೋವಿನ ತಲೆ,ಮೃತದೇಹ, ಚರ್ಮ, ಮೂಳೆ ಮೊದಲಾದ ಅವಶೇಷಗಳನ್ನು ಎಸೆದ ಘಟನೆಯನ್ನು ಖಂಡಿಸಿ ವಿಹಿಂಪ ಮತ್ತು ಬಜರಂಗ ದಳದವರು ಜ. 6ರಂದು ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ …
Belthangady
-
Belthangady: ವಿದ್ಯುತ್ ಲೈನ್ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ, ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆಯೊಂದು ಮುಂಡಾಜೆಯ ಕಡಂಬಳ್ಳಿ ಎನ್ನುವಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.
-
Belthangady : 2010ರ ಜುಲೈ ಅಂದರೆ ಸುಮಾರು 14 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ಕಳಿಯ ಗ್ರಾಮದ ಉಬರಡ್ಕ ನಿವಾಸಿ ದಿ. …
-
Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬೈಕ್ನಲ್ಲಿದ್ದ ಯುವಕ ದಾರುಣವಾಗಿ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ ಗುರುವಾರ ಎನ್.ಆರ್.ಪುರ ಎಂಬಲ್ಲಿ ಸಂಭವಿಸಿದೆ.
-
News
Belthangady ಯಲ್ಲಿ ಮತ್ತೆ ಶುವಾಯ್ತು ದೈವಾರಾಧನೆ ವಿವಾದ – ಕೋರ್ಟ್ ಮೆಟ್ಟಿಲೇರಿದ ‘ಗುಳಿಗ ಕೋಲ’ ಕಟ್ಟುವ ವಿಚಾರ !!
Belthangady : ಇಂದು ಯಾವುದೇ ರೀತಿಯ ಕೋರ್ಟ್ ಗಳು, ಪಂಚಾಯಿತಿಗಳು ಇದ್ದರೂ ಕೂಡ ಇಂದಿಗೂ ಕರಾವಳಿಯ ಜನ ಮೊದಲು ಮೊರೆಹೋಗುವುದು ದೈವಗಳ ಬಳಿ. ತಾವು ಏನನ್ನೇ ಬೇಡಿ ಹೋದರೂ, ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾಗಿದ್ದರೂ ದೈವಗಳು ನಮಗೆ ನ್ಯಾಯ ಒದಗಿಸುತ್ತವೆ ಎಂಬುದು …
-
Belthangady : ವಿದ್ಯುತ್ ಶಾಪ್ ತಗೊಳ್ಳಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
-
Belthangady: ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸುಮಾರು 12 ಜನರ ತಂಡವು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಧರ್ಮಗುರು …
-
Ujire: ನಿನ್ನಿಕಲ್ಲು ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆ ಡಿ.14 ರಂದು ಸಂಜೆ ನಡೆದಿದೆ.
-
Belthangady: ಕಾಡು ಪ್ರಾಣಿ ಎಂದು ಭಾವಿಸಿ ಸಾಕು ನಾಯಿಗೆ ಕೋವಿಯಿಂದ ಗುಂಡು ಹಾರಿಸಿದ ಘಟನೆಯೊಂದು ಶನಿವಾರ (ಡಿ.14) ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ಪೆರಾಜೆ ಗ್ರಾಮದಲ್ಲಿ ರಾತ್ರಿ ಕುಂದಲ್ಪಾಡಿ ದಯಾಕರ ಎಂಬುವವರ ಮನೆ ಬಳಿ ನಡೆದಿದೆ.
-
Belthangady : ಕೊಟ್ಟ ಹಣವನ್ನು ಮರಳಿ ಕೇಳಲು ಹೋದಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ತಲವಾರ್ ನಿಂದ ದಾಳಿ ಮಾಡಿದಂತಹ ಪ್ರಕರಣ ಬೆಳತಂಗಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
