Belthangady: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.
Belthangady
-
ದಕ್ಷಿಣ ಕನ್ನಡ
Belthangady: ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟ ಯುವತಿ ಪ್ರಕರಣ; ಪ್ರತೀಕ್ಷಾ ಕುಟುಂಬಕ್ಕೆ ಐದು ಲಕ್ಷ ನೀಡಲು ಮೆಸ್ಕಾಂಗೆ ಸೂಚನೆ
Belthangady: ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚನೆ ನೀಡಿದ್ದಾರೆ.
-
ದಕ್ಷಿಣ ಕನ್ನಡ
Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ ವಿದ್ಯುತ್ ಆಘಾತ
Belthangady: ಯುವತಿಯೊಬ್ಬಳಿಗೆ ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿದ ದುರ್ಘಟನೆಯೊಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು (ಜೂ.27) ರ ಸಂಜೆ ನಡೆದಿದೆ.
-
News
Belthangady: ಅಸಾಮಾನ್ಯ ಶ್ರಮಜೀವಿಯ ಸಾವಿಗೆ ಮರುಗಿದ ಬೆಳ್ತಂಗಡಿ – ತೆಂಗಿನ ಕಾಯಿ ಕೀಳುವಾಗ ಏಣಿ ಜಾರಿ ಬಿದ್ದಿದ್ದ ವಿಶ್ವನಾಥ್ ಗೌಡ ಇನ್ನಿಲ್ಲ !
Belthangady: ಬೆಳಾಲು; ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕರಾಗಿದ್ದ, ಕೃಷಿ ಕಾರ್ಮಿಕರು ಕೂಡ ಆಗಿದ್ದ ವಿಶ್ವನಾಥ್ ಗೌಡ ನಿಧನರಾಗಿದ್ದಾರೆ.
-
Belthangady: Belthangady: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಗಳಾದ ಶಶಿರಾಜ್ ಶೆಟ್ಟಿ , ಪ್ರಮೋದ್ ದಿಡುಪೆಗೆ ಜಾಮೀನು ಮಂಜೂರು ಮಾಡಲಾಗಿದೆ.
-
ದಕ್ಷಿಣ ಕನ್ನಡ
Belthangady: ಬೆಳ್ತಂಗಡಿಯಲ್ಲಿ 25 ಮೇಕೆಗಳಿಗೆ ವ್ಯಕ್ತಿಗಳ ಫೋಟೋ ಅಂಟಿಸಿ ತಲೆ ಕಡಿದು ವಿಕೃತಿ – ಜಾಗದ ವಿಚಾರಕ್ಕೆ ನಡೆಯಿತಾ ವಾಮಾಚಾರ ?!
Belthangady: ಗರ್ಡಾಡಿ(Gardadi) ಗ್ರಾಮದ ಎಸ್ಟೇಟ್ವೊಂದರ ಗೇಟ್ ಬಳಿ 25 ಮೇಕೆಗಳ ತಲೆ ಕಡಿದು ಅವುಗಳ ತಲೆಯಲ್ಲಿ ತಾಲೂಕಿನ 25 ವ್ಯಕ್ತಿಗಳ ಫೋಟೋ ಇಟ್ಟ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
-
Education
CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ
by ಹೊಸಕನ್ನಡby ಹೊಸಕನ್ನಡ2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.
-
Belthangady: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
-
Belthangady: ಮಾನಸಿಕ ಅಸ್ವಸ್ಥ ಯುವತಿಯೊಬ್ಬಳ ಮೇಲೆ ಕಾಮುಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಮಾಡಿರುವ ಹೀನಾಯ ಘಟನೆ ನಡೆದಿದೆ
-
Crime
Belthangady: ಠಾಣೆಗೆ ನುಗ್ಗಿ ಪೋಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜ – ಕಾಂಗ್ರೆಸ್ ಹೇಳಿದ್ದೇನು ?!
Belthangady: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ(Belthangady) ಪೋಲೀಸ್ ಪೋಲೀಸ್ ಠಾಣೆಗೆ ನುಗ್ಗಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ
