ಮೇ.18ರಂದು ಬೆಳ್ತಂಗಡಿ (Belthangady) ಭಾಗದಲ್ಲಿ ವಿದ್ಯುತ್ ನಿಲುಗಡೆ ಆಗಲಿದ್ದು, ಈ ಬಗ್ಗೆ ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಿದೆ.
Belthangady
-
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ( Belthangady accident) ಸಂಭವಿಸಿದೆ.
-
Karnataka State Politics Updatesದಕ್ಷಿಣ ಕನ್ನಡ
Belthangady: ಹರೀಶ್ ಪೂಂಜಾ ಗೆಲುವು, ವೀರೋಚಿತ ಸೋಲು ಕಂಡ ಕಾಂಗ್ರೆಸ್ ನ ರಕ್ಷಿತ್ ಶಿವರಾಮ್ !
by ಕಾವ್ಯ ವಾಣಿby ಕಾವ್ಯ ವಾಣಿBelthangady: ಈಗಾಗಲೇ ಕರ್ನಾಟಕ ಚುನಾವಣೆ ಮಂಗಳೂರು ಉತ್ತರ ಕ್ಷೇತ್ರದ ಬೆಳ್ತಂಗಡಿಯ (Belthangady) ವಿಧಾನಸಭಾ ಕ್ಷೇತ್ರದಲ್ಲಿ ಹನ್ನೆರಡನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಬಹುತೇಕ ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ 80080 ಮತಗಳು ದೊರೆತಿದ್ದು, …
-
ನೀಟ್ ವಿದ್ಯಾಭ್ಯಾಸ ಮಾಡಲೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಕಡಿಮೆ ಅಂಕ ಬಂತೆಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಎ.28ರಂದು ನಡೆದಿದೆ.
-
ಬೆಳ್ತಂಗಡಿ (Belthangady) ನಗರಕ್ಕೆ ಕುಡಿಯುವ ನೀರಿಗೆ ಸೋಮಾವತಿ ನದಿಯಲ್ಲಿ ಪ್ರಮುಖ ಆಶ್ರಯವಾಗಿದ್ದ ಸಾವಿರಾರು ಮೀನು ಸಾಯುತ್ತಿವೆ.
-
latestNewsದಕ್ಷಿಣ ಕನ್ನಡ
Belthangady: ಗಂಗಾಧರ ಗೌಡ ಮನೆಗೆ ಐಟಿ ದಾಳಿ ವೇಳೆ ಬರೋಬ್ಬರಿ 30 ಲಕ್ಷ ಹಣದ ಕಂತೆ ಪತ್ತೆ, ಪರಿಶೀಲನೆ ಮುಂದುವರಿಕೆ
ಮಾಜಿ ಸಚಿವ ಗಂಗಾಧರ ಗೌಡ ಮತ್ತು ಅವರ ಮಗ ರಂಜನ್ ಗೌಡ ಅವರ ಮನೆಗೆ ಐಟಿ ರೈಡ್ ಆಗಿದೆ. ಇದೀಗ ಬೃಹತ್ ಪ್ರಮಾಣದ ಹಣ ಪತ್ತೆಯಾಗಿದೆ.
-
ದಕ್ಷಿಣ ಕನ್ನಡ
Belthangady Election: ಕಾಂಗ್ರೆಸ್ – ಬಿಜೆಪಿ ನಾಮಪತ್ರ ಸಲ್ಲಿಕೆಯ ವೇಳೆ ಘರ್ಷಣೆ, ವಾಹನ ಜಖಂ, ಕಾರ್ಯಕರ್ತರಿಗೆ ಗಾಯ !
ಕಾಂಗ್ರೆಸ್ ಮತ್ತು ಬಿಜೆಪಿ ಇಬ್ಬರೂ ಇವತ್ತು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಮಧ್ಯ ತಿಕ್ಕಾಟ ಸಂಭವಿಸಿದೆ.
-
ಇಬ್ಬರಿಗೂ ಒಂದೇ ಸಮಯದಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿದೆ
-
ವ್ಯಕ್ತಿ ಉಸಿರಾಡಲು ಕಷ್ಟಪಡುತ್ತಿದ್ದದ್ದನ್ನು ಕಂಡ ಅಲ್ಲೇ ಕಾಲೇಜಿಗೆ ಹಾದು ಹೋಗುತ್ತಿದ್ದ ವಿದ್ಯಾರ್ಥಿಗಳು ಸಹಾಯ ಮಾಡಿದ್ದಾರೆ.
-
JobslatestNationalNews
Belthangady : ಬೆಳ್ತಂಗಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!
by Mallikaby Mallikaಬೆಳ್ತಂಗಡಿ : ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 08 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 07 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭೌತಿಕವಾಗಿ(OFFLINE) ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಳ್ತಂಗಡಿ ಶಿಶು ಅಭಿವೃದ್ಧಿ …
