ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲಿ ಕೆಲವೊಂದು ವಿಚಾರಗಳು ಆಕ್ರೋಶಕ್ಕೆ ಕಾರಣವಾಗುವುದೂ ಉಂಟು. ಹಾಗೆಯೇ ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರನ್ನು ನಿಂದಿಸಿದ್ದು, ಸದ್ಯ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ : ಕುವೆಟ್ಟು ಗ್ರಾಮ ಪಂಚಾಯಿತಿ …
Belthangady
-
ಬೆಳ್ತಂಗಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾ ಡಿ (44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ …
-
ಉಜಿರೆ : ಇಲ್ಲಿನ ಓಡಲ ನಿನ್ನಿಕಲ್ ಬಳಿ ಡಿ.28 ರಂದು ಸಂಜೆ ರಿಕ್ಷಾ ಮತ್ತು ಬೊಲೆರೋ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾಚಾರು ಕಡೆಯಿಂದ ಬರುತ್ತಿದ್ದ ರಿಕ್ಷಾ ಮತ್ತು ಮಾಚಾರು ಕಡೆ ಹೋಗುತ್ತಿದ್ದ ಬೊಲೆರೋ …
-
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ ಲಾಯಿಲ ಸಮೀಪದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ, ಚಿಕ್ಕಮಗಳೂರು …
-
ಬೆಳ್ತಂಗಡಿ: ಶಬರಿಮಲೆಗೆಂದು ಹೊರಟ ಮಿನಿ ಬಸ್ವೊಂದು ಬ್ರೇಕ್ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ಹೌದು, ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ …
-
ದಕ್ಷಿಣ ಕನ್ನಡ
ಲವ್ ಜಿಹಾದ್ ನ ಫ್ಯಾಕ್ಟರಿ ಆಗ್ತಿದ್ಯಾ ಬೆಳ್ತಂಗಡಿಯ ಈ ಕಾಲೇಜು ? ಮೊನ್ನೆ ರಾಜಾ ರಸ್ತೆಯಲ್ಲಿ ನಡೆದಿತ್ತು ಹಿಂದೂ ಹುಡುಗಿಯ ಹಗ್ ಮತ್ತು ಕಿಸ್ !!!
ಬೆಳ್ತಂಗಡಿಯ ಪ್ರತಿಷ್ಠಿತ ಕಾಲೇಜು ಲವ್ ಜಿಹಾದ್ ನ ಟೆಸ್ಟಿಂಗ್ ಸೆಂಟರ್ ಆಗ್ತಿದ್ಯಾ ? ಹಾಗಂತ ಒಂದು ಬಲವಾದ ಗುಮಾನಿ, ಸ್ಪಷ್ಟವಾದ ಸಾಕ್ಸ್ಯಗಳು ಈಗ ಲಭ್ಯವಾಗುತ್ತಿದ್ದು ಕಾಲೇಜಿನ ಮೇಲೆ ಹಲವು ದೂರುಗಳು ಕೇಳಿಬರುತ್ತಿವೆ. ಖುದ್ದು ಬೆಳ್ತಂಗಡಿಯ ಮಾಜಿ ಶಾಸಕರೊಬ್ಬರ ಡ್ರೈವರ್ ಓರ್ವ ಹಿಂದೂ …
-
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಭೀಕರ ಅಪಘಾತವಾಗಿದೆ. ಬೆಳ್ತಂಗಡಿಯ ಲಾಯಿಲ ಕೊಯ್ಯುರು ಕ್ರಾಸ್ ತಿರುವು ರಸ್ತೆಯಲ್ಲಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಇದೀಗ ತಾನೇ ನಡೆದ ಅಪಘಾತದಲ್ಲಿ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು …
-
InterestinglatestNewsದಕ್ಷಿಣ ಕನ್ನಡ
ಬೆಳ್ತಂಗಡಿ : ಜೀರ್ಣೋದ್ಧಾರ ಕಾರ್ಯ ಸಂದರ್ಭ ಪತ್ತೆಯಾಯಿತು ಪುರಾತನ ಶಿವಲಿಂಗ | ಅಚ್ಚರಿಗೊಂಡ ಜನಸ್ತೋಮ
ಬೆಳ್ತಂಗಡಿ: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಪುರಾತನ ಶಿವಲಿಂಗ ಪತ್ತೆಯಾದ ಘಟನೆ ನಡೆದಿದೆ. ಇಲ್ಲಿನ ಪುರಾತನ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ನವೀಕರಣಕ್ಕಾಗಿ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದ ಚಿರತೆ | ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರ ಮನೆ ಮುಂದೆ ಪ್ರತ್ಯಕ್ಷ
ಬೆಳ್ತಂಗಡಿ : ಕಾಡಿನಿಂದ ಪ್ರಾಣಿಗಳು ಈಗ ನಾಡಿಗೆ ಬರಲು ಪ್ರಾರಂಭ ಮಾಡಿದೆ. ಇದು ಈಗ ಜನರಲ್ಲಿ ನಿಜಕ್ಕೂ ಭಯದ ವಾತಾವರಣ ಮೂಡಿಸಿದೆ ಎಂದೇ ಹೇಳಬಹುದು. ಇಂದು ಮುಂಜಾನೆ ಚಿರತೆಯೊಂದು ಬೆಳ್ತಂಗಡಿ ಗ್ರಾಮದಲ್ಲಿ ಕಂಡು ಬಂದಿದ್ದು ಜನರು ಭಯದ ವಾತಾವರಣದಲ್ಲಿ ದಿನದೂಡುವಂತಾಗಿದೆ. ರಾಮಣ್ಣ …
-
ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆಯೊಂದು ವರದಿಯಾಗಿದೆ. ಮೃತ ಯುವತಿಯನ್ನು ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ …
