ಬೆಳ್ತಂಗಡಿಯ ವಿಮಾನ ನಿಲ್ದಾಣದ ಸಾಧಕ ಭಾದಕ ಬಗ್ಗೆ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಅವುಗಳಲ್ಲಿ ಆಯ್ದ ಕೆಲವನ್ನು ಒಂದೊಂದಾಗಿ ಪ್ರಕಟಿಸಲಿದ್ದೇವೆ.ಮೊದಲಿಗೆ, ಕರುನಾಡು ಕಂಡ ಖ್ಯಾತ ಪರಿಸರವಾದಿ, ಸಾಮಾಜಿಕ ಕಾರ್ಯಕರ್ತರೂ, ಶಿಕ್ಷಣ, ರಾಜಕೀಯ, ಸಾಮಾಜಿಕ ಕ್ಷೇತ್ರದ ಮಾಧ್ಯಮ ವಿಶ್ಲೇಷಕರು ಕೂಡಾ ಆಗಿರುವ ಬೆಂಗಳೂರಿನ …
Belthangady
-
Socialಕೃಷಿದಕ್ಷಿಣ ಕನ್ನಡ
ಪರಿಸರದ ತೊಟ್ಟಿಲಿನಂತಹ ಬೆಳ್ತಂಗಡಿಗೆ ವಿಮಾನ ನಿಲ್ದಾಣ ಬೇಕಾ ? | ಬೇಕು-ಬೇಡಗಳ ಮಧ್ಯೆ ವಿಮಾನ ಇಳಿಸಲು ಹೊರಟ ಮೇಧಾವಿಗಳು ಯಾರು ?!
ಮತ್ತೆ ಅಮ್ಮ ಕರೆದಿದ್ದಾಳೆ. ನೇತ್ರಾವತಿ ಸಹಾಯಕ್ಕಾಗಿ ಆರ್ತನಾದ ಹಾಕಿದ್ದಾಳೆ. ತನ್ನ ಸಹಜ ಸೌಂದರ್ಯದಿಂದ, ಎಂದಿನ ಮುಗ್ಧತೆಯಿಂದ ಹಳ್ಳಿಯ ಆರೋಗ್ಯಕರ ಬಾಳು ಬದುಕುತ್ತಿರುವ ಜನರ ಅಸ್ತಿತ್ವಕ್ಕೆ ಒಂದು ದೊಡ್ಡ ಪೆಟ್ಟು ಬೀಳುವ ಸನ್ನಿವೇಶ ಮತ್ತೊಮ್ಮೆ ಉಂಟಾಗಿದೆ. ಕಾರಣ ವೈಯಕ್ತಿಕ ಸ್ವಾರ್ಥಕ್ಕಾಗಿ ಬೆಳ್ತಂಗಡಿ ತಾಲೂಕಿನ …
-
ಬೆಳ್ತಂಗಡಿ: ಗ್ರಾಮದ ಮಹಿಳೆಯೋರ್ವರು ಬೆಂಗಳೂರು ಲಾಡ್ಜ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಕೋರ್ಟ್ ರಸ್ತೆಯ ನಿವಾಸಿ ಗುರುಪ್ರಸಾದ್ ಎಂಬುವವರ ಪತ್ನಿ ಹರಿಕೃಪ (38ವ) ಎಂಬುವವರೇ ಮೃತ ಮಹಿಳೆ. ಈ ಘಟನೆ ಬೆಂಗಳೂರು ಲಾಡ್ಜ್ ಯೊಂದರಲ್ಲಿ ನಡೆದಿದ್ದು, ಇಂದು ಆ.1ರಂದು ಬೆಳಕಿಗೆ …
-
ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ಹಾಗೂ ಹಲ್ಲೆ, ಕೊಲೆ ಪ್ರಕರಣದ ಕುರಿತು ಕಿರುಕುಳಕ್ಕೊಳಗಾದ ಬಾಲಕಿಯ ತಂದೆ ಪ್ರತಿಕ್ರಿಯೆ ನೀಡಿದ್ದು, ನಾರಾಯಣ ನಾಯ್ಕ ನನ್ನ ಮಗಳಿಗೆ ಕಿರುಕುಳ ನೀಡಿದ್ದು ಹೌದು.ಜೊತೆಗೆ ಈ ಗಲಾಟೆಯಲ್ಲಿ ಮೃತಪಟ್ಟ ಜಾರಪ್ಪ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಯುವಕರ ತಂಡವೊಂದರಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು!!!
ಬೆಳ್ತಂಗಡಿ : ತಾಲೂಕಿನಲ್ಲಿ ನಾಲ್ಕು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಯುವಕರ ತಂಡವೊಂದು ಓರ್ವನ ಮೇಲೆ ಮಾರಾಣಾಂತಿಕ ಹಲ್ಲೆಗೆ ಮುಂದಾಗಿದ್ದು, ಹಾಗೂ ಹಲ್ಲೆ ತಡೆಯಲು ಬಂದ ವ್ಯಕ್ತಿಯ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ. ಆದರೆ ಇಬ್ಬರು …
-
ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ. ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್, ಕಳೆಂಜ …
-
ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು, ವೃದ್ಧೆ ಗಂಭೀರಗಾಯಗೊಂಡ ಘಟನೆ ಕೊಟ್ಟೂರು ಗ್ರಾಮದ ಆದರ್ಶ ನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವೃದ್ಧೆ ಕಮಲ(75) ಎಂದು ತಿಳಿದುಬಂದಿದೆ. ಮನೆಯಲ್ಲಿ ಅಜ್ಜಿ ಕಮಲ ಮೊಮ್ಮಕ್ಕಳಾದ ಪವಿತ್, ಪರೀಕ್ಷಿತಾರ ಜೊತೆ ಇದ್ದಾಗ, ದೂಪದ ಮರ ಮನೆ …
-
ಬೆಳ್ತಂಗಡಿ : ಭಾನುವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಕಾರ್ಕಳದ ಅಜ್ಜಿ, ಬೆಳ್ತಂಗಡಿ 112 ಪೊಲೀಸರ ಸಹಾಯದಿಂದ ಸೋಮವಾರ ರಾತ್ರಿ ಮರಳಿ ಮನೆ ಸೇರಿದ್ದಾರೆ. ನಾಪತ್ತೆಯಾಗಿ ಪತ್ತೆಯಾದವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟೆ ನಿವಾಸಿಯಾಗಿರುವ ಸಾವಿತ್ರಿ ಭಟ್ (82). ಇವರಿಗೆ ಮೂವರು …
-
ಬೆಳ್ತಂಗಡಿ: ನಿರಂತರ ಬೀಳುತ್ತಿರುವ ಕುಂಭ ದ್ರೋಣ ಮಳೆಯ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಮಳೆ ಹೆಚ್ಚಿರುವ ತಾಲೂಕಿನ ಶಾಲೆಗಳಿಗೆ …
-
ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮುಾಲು ಮನೆಯ ಉದ್ಯಮಿ ಶ್ರೀಧರ ಪೂಜಾರಿಯವರ ಪುತ್ರಿ ವಿದ್ಯಾಲಕ್ಷ್ಮಿ (28 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಕಳೆದ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಎಳೆಯ ವಯಸ್ಸಿನಲ್ಲಿಯೇ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಭರತನಾಟ್ಯ, ಛದ್ಮ ವೇಷ ಸ್ಪರ್ಧೆಯಲ್ಲಿ …
