ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆಯ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಎಳೆದು ಮಾನಹಾನಿಗೆ ಮುಂದಾದ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಅಳಕೆ ನಿವಾಸಿ ಸುರೇಖಾ ಅವರ ಮೇಲೆ ಹಲ್ಲೆ ನಡೆದಿದೆ. ಸಂದೀಪ್, ಸಂತೋಷ್, …
Belthangady
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳತನ ; ಚಿನ್ನಾಭರಣ ನಗದು ದೋಚಿ ಪರಾರಿಯಾದ ಕಳ್ಳರು
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ಮನೆಯ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳ್ಳರು ಕಪಾಟನ್ನು ಒಡೆದು ಎರಡು ಪವನ್ ಚಿನ್ನ ಮತ್ತು ಸುಮಾರು 16,000 …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಗುಪ್ತ ನಿಧಿಗಾಗಿ ನಡೆಯಿತೇ, ವಾಮಾಚಾರ ?! | ನಿಧಿಗಾಗಿ ಕ್ಷುದ್ರ ಪೂಜೆ ನಡೆಸಿ ಗುಂಡಿ ಅಗೆದು ಹುಡುಕಾಟ !!
ಬೆಳ್ತಂಗಡಿ ತಾಲೂಕಿನಲ್ಲಿ ನಿಧಿಗಾಗಿ ನಿಗೂಢ ಕೃತ್ಯವೊಂದು ನಡೆದಿದೆ. ಅಲ್ಲಿ ಯಾರೋ ದುಷ್ಕರ್ಮಿಗಳು ಭೂಮಿಯನ್ನು ಅಗೆದು ನಿಧಿಗಾಗಿ ಹುಡುಕಾಟ ನಡೆಸಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ಕ್ಷುದ್ರ ದೇವರನ್ನು ಒಲಿಸಿಕೊಳ್ಳುವ ಕಾರ್ಯ ನಡೆದಿದೆ. ಮೊದಲಿಗೆ ಈ …
-
ರಸ್ತೆ ಬದಿಯ ಎಂ.ಆರ್.ಪಿ.ಎಲ್ ಪೈಪ್ ಲೈನ್ ಕೊರೆದು ಕಳ್ಳತನ ಮಾಡಲು ಪ್ರಯತ್ನ ಪಟ್ಟಿರುವ ಘಟನೆ ಮಚ್ಚಿನ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಬಳಿ ಇಂದು ಬೆಳಕಿಗೆ ಬಂದಿದೆ. ರಸ್ತೆ ಬದಿಯ ಮೋರಿಯ ಬಳಿ ಮಣ್ಣು ಅಗೆದು ಪೈಪನ್ನು ಕೊರೆದು ಪೈಪಿನ …
-
ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ವೇಣೂರಿನ ಪೆರಿಯೊಟ್ಟು ನಿವಾಸಿಯಾಗಿರುವ ಸಚಿನ್(27) ಎಂದು ಗುರುತಿಸಲಾಗಿದೆ. ಇವರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ತಿಂಗಳ ರಜೆಯ ನಿಮಿತ್ತ ಮನೆಗೆ ಬಂದಿದ್ದರು. ಇಂದು ಮನೆಯ …
-
ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ನಡೆದಿದೆ. ಕುತ್ರೊಟ್ಟು ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ತಿಮ್ಮಪ್ಪ ಪೂಜಾರಿ ಹಾಗೂ ಅವರ ಮಕ್ಕಳು ಬೆಳಗ್ಗೆ ಕೆಲಸಕ್ಕೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮಾರಿಗುಡಿ ಬಳಿಯಿರುವ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ
ಬೆಳ್ತಂಗಡಿ ನಗರದ ಮಾರಿಗುಡಿ ದೇವಸ್ಥಾನದ ಪಕ್ಕದಲ್ಲಿರುವ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನೋರ್ವನ ಶವ ಪತ್ತೆಯಾದ ಘಟನೆ ನಡೆದಿದೆ. ಮೃತ ಪೌರಕಾರ್ಮಿಕರನ್ನು ಬೆಳ್ತಂಗಡಿಯ ನಿಂಗಶೆಟ್ಟಿ (43) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ನಿಂಗ ಶೆಟ್ಟಿಯವರ ಮೃತದೇಹ ನಿನ್ನೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ತಹಶೀಲ್ದಾರ್ ದೂರಿನ ಮೇರೆಗೆ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಮುಖಂಡರ ವಿರುದ್ಧ ಪ್ರಕರಣ ದಾಖಲು
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕುರಿತು ಬೆಳ್ತಂಗಡಿ ತಹಶೀಲ್ದಾರ್ ನೀಡಿರುವ ದೂರಿನ ಮೇರೆಗೆ ಎಸ್ಡಿಪಿಐ ಪಕ್ಷದ ಮುಖಂಡರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಜಿಲ್ಲಾಧಿಕಾರಿಯವರು ಘೋಷಿಸಿದ ನಿಷೇದಾಜ್ಞೆ ಜಾರಿಯಾಲ್ಲಿರುವಾಗಲೇ ಮಾ.29ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಕಾನೂನನ್ನು ಮೀರಿ, …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನಗ-ನಗದು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳ ಧರ್ಮಸ್ಥಳ ಪೊಲೀಸರ ಬಲೆಗೆ | ದೇಶದ ಪವಿತ್ರ ಯಾತ್ರಾ ಸ್ಥಳಗಳೇ ಈತನ ಪ್ರಮುಖ ಟಾರ್ಗೆಟ್ !!
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯಾತ್ರಿಕರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ಬ್ಯಾಗ್ ಇಟ್ಟಾಗ ಅದರಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮುಂಡಾಜೆ ಸೀಟು ಬಸ್ ನಿಲ್ದಾಣದ ಬಳಿ ರಿಕ್ಷಾಗೆ ಡಿಕ್ಕಿ ಹೊಡೆದ ನಂತರ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !! | ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು
ರಾಷ್ಟ್ರೀಯ ಹೆದ್ದಾರಿ 73 ರ ಮುಂಡಾಜೆಯ ಸೀಟು ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವಿಫ್ಟ್ ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ವಾಹನ ಸವಾರರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು …
