ಬೆಳ್ತಂಗಡಿ : 18 ವರ್ಷದ ಯುವಕನೋರ್ವ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮದ್ದಡ್ಕ ಬೆಳ್ತಂಗಡಿಯಲ್ಲಿ ಇಂದು ನಡೆದಿದ್ದು ಸಂಜೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಮಹಮ್ಮದ್ ತಂಜಿ಼ಳ್ ( 18) ಎಂದು ಗುರುತಿಸಲಾಗಿದೆ. ಅಕ್ಕ …
Belthangady
-
ಧರ್ಮಸ್ಥಳ : ಕನ್ಯಾಡಿಯ ಕೂಲಿ ಕಾರ್ಮಿಕ, ದಲಿತ ಸಮುದಾಯದ ದಿನೇಶ್ ಎಂಬುವವರ ಸಾವಿಗೆ ಕಾರಣರಾಗಿದ್ದ ಎಂಬ ಆರೋಪದಡಿ ಬಂದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು, ಆರೋಪಿ ಕನ್ಯಾಡಿಯ ಕಿಟ್ಟ ಯಾನೆ ಕೃಷ್ಣರನ್ನು ಬಂಧಿಸಿದ್ದಾರೆ. ಜಮೀನು ದಾಖಲಾತಿ ವಿಷಯವಾಗಿ ಈ ಇಬ್ಬರ …
-
ದಕ್ಷಿಣ ಕನ್ನಡ
ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!?
ಧರ್ಮಸ್ಥಳ: ಇಲ್ಲಿನ ಹಿಂದೂ ನಾಯಕರೊಬ್ಬರ ಹೆಸರು ಕಳೆದ ಎರಡು ದಿನಗಳಿಂದ ಹೆಚ್ಚು ಪ್ರಚಲಿತದಲ್ಲಿರುವುದು ಜನತೆಯನ್ನು ಆತಂಕಕ್ಕೆ ತಳ್ಳಿದೆ. ಸದಾ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಪ್ರಭಾವ ಮೆರೆದಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಭಾಸ್ಕರ್ ಧರ್ಮಸ್ಥಳ ವಿರುದ್ಧ ಈಗ ಕಾರ್ಯಕರ್ತರೇ …
-
ಉಡುಪಿದಕ್ಷಿಣ ಕನ್ನಡ
ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ ಮದುವೆಗೆ ಒತ್ತಾಯ
ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ. ತಾಲೂಕಿನ ನಡ ಎಂಬ ಗ್ರಾಮೀಣ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯ ಅಸಹಜ ಸಾವು!! ಸಣ್ಣ ಜಗಳ-ಪರಿಚಯಸ್ಥರೇ ನಡೆಸಿದರೇ ಕೊಲೆ!??
ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೋರ್ವರು ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಮೃತ ದಿನೇಶ್ ಕುಡಿತದ ಚಟ ಹೊಂದಿದ್ದು ವಿಪರೀತ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಹಿಂದೂ ಯುವತಿ-ಮುಸ್ಲಿಂ ಯುವಕ ದೇವಾಲಯವೊಂದರಲ್ಲಿ ಮದುವೆ!! ತಡವಾಗಿ ಬೆಳಕಿಗೆ ಬಂದ ಪ್ರಕರಣ-ಹಿಂದೂ ಸಂಘಟನೆಗಳಿಂದ ಆಕ್ರೋಶ
ಬೆಳ್ತಂಗಡಿ: ಇಲ್ಲಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿನ ಸತ್ಯನಾರಾಯಣ ದೇವಾಲಯದಲ್ಲಿ ಸ್ಥಳೀಯ ಹಿಂದೂ ಯುವತಿಯೊಬ್ಬಳ ವಿವಾಹವು ಉಡುಪಿ ಜಿಲ್ಲೆಯ ಮುಸ್ಲಿಂ ಯುವಕನೊಂದಿಗೆ ನಡೆದ ಬಗ್ಗೆ ವರದಿಯಾಗಿದ್ದು, ತಡವಾಗಿ ಬೆಳಕಿಗೆ ಬಂದ ವಿಷಯ ತಿಳಿದ ಕೂಡಲೇ ಹಿಂದೂ ಸಂಘಟನೆಗಳು ಘಟನೆಯ ಬಗ್ಗೆ ಕಿಡಿಕಾರಿದೆ. …
-
ಮಂಗಳೂರು : ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆಯೊಂದು ಸಮೀಪದ ಮುರ ಎಂಬಲ್ಲಿ ಬುಧವಾರದಂದು ತಡರಾತ್ರಿ ನಡೆದಿದೆ. ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ. ಮಸೀದಿಗೆ ಹಾನಿಯುಂಟಾಗಿದ್ದು ಜೊತೆಗೆ …
-
ಬೆಳ್ತಂಗಡಿ : ಮನೆ ಸಮೀಪ ಗುಡ್ಡದಲ್ಲಿ ಕಟ್ಟಿಗೆ ಕಡಿಯುವಾಗ ಅಲ್ಲಿಗೆ ಬಂದ ಯುವಕನೊಬ್ಬ ಕತ್ತಿ ಕೇಳುವ ನೆಪದಲ್ಲಿ ಗೃಹಿಣಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ನಾವೂರು ಗ್ರಾಮದಲ್ಲಿ ನಡೆದಿದೆ. ಫೆ.22 ರಂದು ಸಂಜೆ 4 ಗಂಟೆ ವೇಳೆಗೆ ತನ್ನ ಮನೆಯ ಸಮೀಪದ ಗುಡ್ಡಕ್ಕೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಚೂಡಿದಾರದ ಶಾಲನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ! ಮನೆಯಲ್ಲಿ ಯಾರೂ ಇಲ್ಲದಾಗ ನಡೆದ ಘಟನೆ-ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಚರ್ಚ್ ರೋಡ್ ಎಂಬಲ್ಲಿ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಶಿರ್ಲಾಲು ನಿವಾಸಿ ವಿನೋದ್(44) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ವಿನೋದ್ ವಿಪರೀತ ಅಮಲು ಪದಾರ್ಥ …
-
ಖಾಸಗಿ ಕಾಲೇಜೊಂದರ ಬಳಿ ರಿಕ್ಷಾ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿ ಸೇರಿದಂತೆ ಹಲವರಿಗೆ ಗಾಯಗಳಾದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು, ಉಜಿರೆಯಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ …
