ಹಾಡುಹಗಲೇ ಅಂಗಡಿಯಲ್ಲಿ ಯಾರು ಇಲ್ಲದ ವೇಳೆ ಅಂಗಡಿಯೊಳಗೆ ನುಗ್ಗಿದ ಕಳ್ಳರು ಸುಮಾರು 50 ಸಾವಿರ ರೂ. ನಗದು ದೋಚಿರುವ ಘಟನೆ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಭಗವಾನ್ ಶ್ರೀ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿರುವ ಕಿಶೋರ್ …
Belthangady
-
ಬೆಳ್ತಂಗಡಿ: ಬಣ್ ಕಲ್ ನಲ್ಲಿ ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮದ್ರಸಾ ಶಾಲೆಯ ಉಸ್ತಾದ್ ನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಮದ್ರಸಾ ಶಾಲೆಯ ಉಸ್ತಾದ್ ಒಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲದಲ್ಲಿ ಬೆಳಕಿಗೆ ಬಂದಿದೆ. ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು ಮಕ್ಕಳು ಕುಂಡಡ್ಕದ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ …
-
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ಕಡಬ ಮೂಲದ ದಿನೇಶ್ ಎನ್ನಲಾಗಿದೆ. ನಿನ್ನೆ ಸಂಜೆ ತನ್ನ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಹಲವು ವರ್ಷಗಳ ಕಾಲ ಬೆಳ್ತಂಗಡಿಯ ಡಿ ಕೆ ಬಾರ್ ಆಂಡ್ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ :ಅಳದಂಗಡಿ ಬಳಿ ಲಾರಿ ಹಾಗೂ ಲೇಯ್ ಲ್ಯಾಂಡ್ ವಾಹನದ ನಡುವೆ ಭೀಕರ ಅಪಘಾತ|ಓರ್ವರಿಗೆ ಗಂಭೀರ ಗಾಯ
ಬೆಳ್ತಂಗಡಿ :ಅಳದಂಗಡಿಯ ಕೆದ್ದು ತಿರುವಿನಲ್ಲಿ ಅಶೋಕ್ ಲೇಯ್ ಲ್ಯಾಂಡ್ ವಾಹನ ಹಾಗೂ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿ ನಡುವೆಭೀಕರ ಅಪಘಾತ ಇಂದು ಮಧ್ಯಾಹ್ನ ನಡೆದಿದೆ. ಮರದ ತುಂಡುಗಳನ್ನು ಸಾಗಿಸುತ್ತಿದ್ದ ಶ್ರೀ ಬನಶಂಕರಿ ಲಾರಿಯು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಸಂಚರಿಸುತ್ತಿದ್ದ ವೇಳೆ,ಅಳದಂಗಡಿಯ …
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಆರಂಬೋಡಿಯ ಕಾಂಗ್ರೆಸ್ಸಿಗರಿಗೆ ತೀವ್ರ ಮುಖಭಂಗ !! |ಡಾಮರೀಕರಣ ಅನುಮಾನಿಸಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಸರಿಯಾಗಿದ್ದ ಕಾಮಗಾರಿ
ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಕಾಂಗ್ರೇಸ್ ಗೆ ತೀವ್ರ ಮುಖಭಂಗವಾದ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಆರೋಪ ಮಾಡಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಡಾಮರೀಕರಣದಲ್ಲಿ ಕಳಪೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿರುವ ಪ್ರಸಂಗವೊಂದು ವರದಿಯಾಗಿದೆ. ಆರಂಬೋಡಿ ಗ್ರಾಮದ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಬಿಲ್ಲವರ ಆಕ್ರೋಶಕ್ಕೆ ಕಾರಣವಾದ ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಸಚಿನ್ ವರ್ಗಾವಣೆಗೆ ತಡೆ!!
ಕಳೆದ ಒಂದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಹವಾ ಸೃಷ್ಟಿಸಿದ್ದ, ಅಧಿಕಾರದ ಮದದಲ್ಲಿ ರಾತ್ರೋ ರಾತ್ರಿ ಸುಳ್ಳು ಆರೋಪ ಹೊರಿಸಿ ವ್ಯಕ್ತಿಯೊರ್ವರ ಮನೆಗೆ ಅಕ್ರಮ ಪ್ರವೇಶ ನಡೆಸಿ ದಾಂಧಲೆ ನಡೆಸಿದ್ದ, ಅಕ್ರಮ ಮರ ಕಡಿದ ಪ್ರಕರಣದ ವರದಿಗೆ ತೆರಳಿದ್ದ ಪತ್ರಕರ್ತರಿಗೆ …
-
ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ. ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಜೀರ್ಣೋದ್ಧಾರವಾಗುತ್ತಿರುವ ನಿಡಿಗಲ್ ದೇವಸ್ಥಾನದ ಗೋಡೆ ಕೆಡಹಿದ ಕಿಡಿಗೇಡಿಗಳು | ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೇತುವೆಯ ಹತ್ತಿರದಲ್ಲಿರುವ ಪುರಾತನ ಕಾಲದ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರವು ಭರದಿಂದ ಸಾಗುತ್ತಿದ್ದು ಇದೀಗ ಸುತ್ತು ಪೌಳಿಯ ಗೋಡೆಯ ಕೆಲಸವು ನಡೆಯುತ್ತಿದ್ದು ಇದನ್ನು ಬುಧವಾರ ರಾತ್ರಿ ಸರಿ ಸುಮಾರು 8 ಗಂಟೆಯ ರಾತ್ರಿ ಹೊತ್ತಿಗೆ …
-
latestದಕ್ಷಿಣ ಕನ್ನಡ
ಹಿರಿಯ ವೈದ್ಯ, ಅರ್ಧ ಶತಮಾನ ಬೆಳ್ತಂಗಡಿ ಆಸುಪಾಸಿನ ಜನರಿಗೆ ವೈದ್ಯಕೀಯ ಸೇವೆ ಸಲ್ಲಿಸಿದ ತುಳುಪುಳೆ ಇನ್ನಿಲ್ಲ
ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಬೆಳ್ತಂಗಡಿಯಲ್ಲಿ ವೈದ್ಯ ವೃತ್ತಿಯನ್ನು ನಡೆಸುತ್ತಾ ಬಂದಿರುವ ಹಿರಿಯ ವೈದ್ಯರೊಬ್ಬರು ಇಂದು ವಿಧಿವಶರಾಗಿದ್ದಾರೆ. ಆಯುರ್ವೇದ ವೈದ್ಯರಾಗಿರುವ ವೈದ್ಯ ವಿಶಾರದ ಟಿ. ಎನ್. ತುಳಪುಳೆ ಇವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಟಿ. ಎನ್. ತುಳಪುಳೆ ಅವರಿಗೆ …
