ಬೆಳ್ತಂಗಡಿ:ತನ್ನ ಆಟೋದಲ್ಲಿ ಚಾಲಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕಳ್ಳರು ಕದ್ದು, ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಆಟೋ ರಿಕ್ಷಾ ಚಾಲಕ ಅಶೋಕ್ ಎಂಬವರ ಮನೆಯಲ್ಲಿ ಈ ಕೃತ್ಯ …
Belthangady
-
ಬೆಳ್ತಂಗಡಿ: ಚಾರ್ಮಾಡಿ ಸುಣ್ಣದ ಗೂಡು ಎಂಬಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕದ ಮಾಜಿ ಅಧ್ಯಕ್ಷ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ …
-
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಹೋಟೆಲ್ನಲ್ಲಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಕುಮಾರ್ ಎಮ್ ಎಸ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಕ್ಕಿಂಜೆಯ ಸಾಲಿಯಾನ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಜಿ.ಕೆ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ನಗದು ಹಾಗೂ ಸೊತ್ತುಗಳು ಕಳ್ಳರ ಪಾಲು
ಬೆಳ್ತಂಗಡಿಯ ಅಯ್ಯಪ್ಪ ಗುಡಿ ಬಳಿ ಇರುವ ಜಿ.ಕೆ.ಟ್ರೇಡರ್ಸ್ ಗೆ ಕಳ್ಳರು ಶಟರ್ ಮುರಿದು ಒಳ ನುಗ್ಗಿದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ :ತುಂಡಾಗಿ ನೇತಾಡುತ್ತಿದ್ದ ವಿದ್ಯುತ್ ತಂತಿ ಕುತ್ತಿಗೆ ಸಿಲುಕಿ ಉಜಿರೆಯ ಹೋಟೆಲ್ ಉದ್ಯಮಿ ಮೃತ್ಯು
ಬೆಳ್ತಂಗಡಿ : ತನ್ನ ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿಯನ್ನು ಅವರ ಮನೆಗೆ ಬಿಟ್ಟು ವಾಪಸ್ ಬರುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈಯರ್ ಕುತ್ತಿಗೆಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಹೋಟೆಲ್ ಉದ್ಯಮಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಹೆಡ್ಯಾದಲ್ಲಿ ಗುರುವಾರ ರಾತ್ರಿ …
-
ದಕ್ಷಿಣ ಕನ್ನಡ
ಕಂದಾಯ ಭೂಮಿ ಅತಿಕ್ರಮಣವಾದರೆ ಕೈಕಟ್ಟಿ ಕೂರಲ್ಲ ಎಂದ ತಹಸೀಲ್ದಾರ್ ಮಹೇಶ್ !, ರಾತ್ರೋ ರಾತ್ರಿ ಕಂದಾಯ ಭೂಮಿಯಲ್ಲಿ ಕಟ್ಟಿದ ಅಕ್ರಮ ಕಟ್ಟಡ ಕಂದಾಯ ಅಧಿಕಾರಿಗಳಿಂದ ತೆರವು
ಬೆಳ್ತಂಗಡಿ: ಕಂದಾಯ ಇಲಾಖೆಯ ಭೂಮಿ ಅತಿಕ್ರಮಣ ಕದ್ದುಮುಚ್ಚಿ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕೆ ಬರುವುದು ವಿರಳ. ದರೆ ‘ಬೆಳ್ತಂಗಡಿ ತಾಲೂಕಿನ ಕಂದಾಯ ಭೂಮಿ ಅತಿಕ್ರಮಣವಾದರೆ ಕೈಕಟ್ಟಿ ಕೂರಲ್ಲ: ಅತಿಕ್ರಮಣದಾರರಿಗೆ ಬಿಸಿ ಮುಟ್ಟಿಸಿಯೇ ಬಿಡುತ್ತೇವೆ., ಸರ್ಕಾರಿ ಭೂಮಿ ಅತಿಕ್ರಮಿಸಿದರೆ ಹುಷಾರ್! ಎಂದು ತಹಸೀಲ್ದಾರ್ ಮಹೇಶ್ …
-
ಧರ್ಮಸ್ಥಳದ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳದ ಕೆ ರಾಜು (31)ನೀರಿನಲ್ಲಿ ಮುಳುಗಿ ಮೃತಪಟ್ಟವರಾಗಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಭಕ್ತರ ತಂಡವೊಂದು ಕಾಯರ್ತಡ್ಕ ಸಮೀಪದ ನೇತ್ರಾವತಿ ನದಿಗೆ ಸ್ನಾನ ಮಾಡಲು ನದಿಗೆ …
-
ದಕ್ಷಿಣ ಕನ್ನಡ
Belthangadi | ಮಲೆಬೆಟ್ಟು ಬಳಿ ಭೀಕರ ರಸ್ತೆ ಅಪಘಾತ, ಹಿಟ್ ಆಂಡ್ ರನ್ ಅವಘಡ, ಮಂಗಳೂರಿಗೆ ದೌಡಾಯಿಸಿದ ಆಂಬುಲೆನ್ಸ್ !
ಬೆಳ್ತಂಗಡಿ : ಇಬ್ಬರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಓರ್ವನ ಸ್ಥಿತಿ ಗಂಭೀರ ಆಗಿರುವ ಘಟನೆ ಇದೀಗ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲೆಬೆಟ್ಟು ನಿವಾಸಿಯಾಗಿರುವ ಧರ್ಮಪ್ಪ(42) ಹಾಗೂ ಅಜೀಜ್ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದರು. ಬೆಳ್ತಂಗಡಿಯಿಂದ ಮಲೆಬೆಟ್ಟು ಕಡೆಗೆ ಪ್ರಯಾಣಿಸುವ …
-
ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್, ವಿಜಯಕುಮಾರ್ ಹಿರೇಮಠ,ಮಾರುತಿ ಟಿ ಆರ್,ಚಾಲಕ ಲಿಂಗರಾಜ್ …
-
ಬೆಳ್ತಂಗಡಿ: ಕಾರೊಂದು ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ-ಮೂಡುಬಿದ್ರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ನಡೆದಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
