ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52) ಮೃತರು. …
Belthangady
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು ಅಪಾಯದಿಂದ ಪಾರು- ಬಸ್ ಸಂಪೂರ್ಣ ಸುಟ್ಟು ಭಸ್ಮ
ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ ಸಮೀಪಸುತ್ತಿದ್ದ ವೇಳೆ ನಿಡ್ಲೆ ಅನುಗ್ರಹ …
-
ಬೆಳ್ತಂಗಡಿ :ಉಜಿರೆಯ ಕಾಮತ್ ಕಂಪೌಂಡ್ ನಲ್ಲಿರುವ ಮಹಾಮಯಾಕೃಪಾ ಮನೆಯಲ್ಲಿ ಯಾರು ಇಲ್ಲವೆಂದು ಖಚಿತ ಪಡಿಸಿಕೊಂಡ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಮನೆಯ ಸದಸ್ಯರೆಲ್ಲರು ಬೆಂಗಳೂರಿನಲ್ಲಿ ವಾಸವಿದ್ದು, ಮನೆಯನ್ನು ಆಗಾಗ ಸಂಬಂಧಿಕರು ಬಂದುನೋಡಿಕೊಂಡು ಹೋಗುತ್ತಿದ್ದರು. ಹೀಗಾಗಿ ಮನೆಯಲ್ಲಿ ಯಾರು ಇಲ್ಲ ಎಂದು …
-
ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಬನದಬೈಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬನದಬೈಲು ನಿವಾಸಿ ಗೋಪಾಲ ಗೌಡ (37) ಎಂದು ತಿಳಿದುಬಂದಿದೆ. ಗೋಪಾಲ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಇತ್ತೀಚೆಗೆ ದಶಮಾನೋತ್ಸವ ಕಂಡ ದೈವಸ್ಥಾನದ ಮೇಲೆ ಬಿತ್ತು ಅಧಿಕಾರಿಗಳ ಕೆಟ್ಟ ಕಣ್ಣು!! ಕಾರಣವಿಲ್ಲದೆ ಅಧಿಕಾರ ಚಲಾಯಿಸಿಸಲು ಮುಂದಾಯಿತಾ ಇಲಾಖೆ!!?
ಕರಾವಳಿಯ ಜನರು ದೈವ ದೇವರಿಗೆ ವಿಶೇಷವಾದ ಪ್ರಾಶಸ್ತ್ಯ ನೀಡಿ, ಅನಾದಿಕಾಲದಿಂದಲೂ ಶ್ರದ್ಧಾಭಕ್ತಿಯಿಂದ ಪೂಜಿಸಿಕೊಂಡು ಬಂದಿದ್ದಾರೆ. ಹಾಗೆಯೇ ಇಲ್ಲಿನ ದೈವ ದೇವರಿಗೆ ಕಾರ್ಣಿಕವಾದ ಶಕ್ತಿಯಿದೆ. ಆದರೆ ಇಂತಹ ಶಕ್ತಿಯನ್ನು ಕಡೆಗಣಿಸುವ ಕೆಲಸ ಮತ್ತೊಮ್ಮೆ ತುಳುನಾಡಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸುತ್ತಮುತ್ತಲಿನ …
-
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ 9 ದಿನದ ಬಳಿಕ ನದಿ ದಡದಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ. ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿದ್ದ ಕುಂಟಾಲಪಳಿಕೆ ಅಣ್ಣುರವರ ಪುತ್ರ ಗಣೇಶ್ (24ವ) ಮೃತ ವ್ಯಕ್ತಿ. ಗಣೇಶ್ ರವರು ಡಿ.14ರಂದು …
-
ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ ಶಿವಂಶು …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಶೌರ್ಯ ಸಂಚಲನ ಕಾರ್ಯಕ್ರಮದ ಹಾರಿಕಾ ಮಂಜುನಾಥ್ ಭಾಷಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಅಪಮಾನ | ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು
ಡಿ 13 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಮಂಡಳಿ ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ನಡೆದ ಶೌರ್ಯಸಂಚಲನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಹಾರಿಕಾ ಮಂಜುನಾಥ್ ವಿರುದ್ಧ ಇದೀಗ …
-
ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಗಂಡ ಮನೆಯಿಂದ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಸಂಶುದ್ದೀನ್.ಪಿ(35) ಎಂದು ತಿಳಿದುಬಂದಿದೆ. ಎರಡು ಗಂಡು ಮಕ್ಕಳೊಂದಿಗೆ ಸುನ್ನತ್ ಕೆರೆ ಎಂಬಲ್ಲಿ ವಾಸವಿರುವ ಸಂಶುದ್ದೀನ್ …
-
ಬೆಳ್ತಂಗಡಿಯ ತಹಶೀಲ್ದಾರ್ ಮಹೇಶ್ .ಜೆ. ಅವರ ವರ್ಗಾವಣೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ. ಚಾಮರಾಜನಗರಕ್ಕೆ ವರ್ಗಾವಣೆ ಮಾಡಿದ ಆದೇಶ ರದ್ದಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಡಿ 16 ರಂದು ಬೆಳ್ತಂಗಡಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತಹಶೀಲ್ದಾರ್ ಮಹೇಶ್ ಅವರನ್ನು …
