ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ಶಾಲಾ ಸ್ವತ್ತುಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ ಗಾಜುಗಳನ್ನು ಪುಡಿಗೈದು, …
Belthangady
-
ದಕ್ಷಿಣ ಕನ್ನಡ
ನರಸಿಂಹಗಡದಲ್ಲಿ ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳದ್ದೇ ಕಾರುಬಾರು | ಟಿಕೇಟ್ ನೀಡದೆ ಹಣ ವಸೂಲಿ ಮಾಡುವ ಸಿಬ್ಬಂದಿಗಳು, ಟಿಕೆಟ್ ಪಡೆಯದೆ ಗಡಾಯಿಕಲ್ಲು ಪ್ರವೇಶಿಸುವ ಪ್ರವಾಸಿಗರಿಂದ ರಕ್ಷಿತ ಸ್ಮಾರಕಗಳಿಗೆ ಹಾನಿ
ಬೆಳ್ತಂಗಡಿ : ಕಾರ್ಕಳ ವನ್ಯಜೀವಿ ವಿಭಾಗದ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವ ಗಡಾಯಿ ಕಲ್ಲು ರಕ್ಷಿತ ಸ್ಮಾರಕಕ್ಕೆ ರಕ್ಷಣೆಯಿಲ್ಲದಂತೆ ಕಂಡುಬಂದಿದೆ. ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳ ಕಳ್ಳಾಟದಿಂದ ಅಧಿಕೃತವಾಗಿ ಟಿಕೇಟ್ ಪಡೆಯದೆ ಪ್ರತೀದಿನ ಪ್ರವಾಸಿಗರು ರಕ್ಷಿತ ಸ್ಮಾಕರ …
-
ಅಕ್ರಮ ಕಸಾಯಿಖಾನೆಗೆ ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೋಲೀಸರು ದಾಳಿ ಮಾಡಿದ ಘಟನೆ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ. ಇಬ್ರಾಹಿಂ ಅವರ ಮಗ ಇಸಾಕ್, ಹಮೀದ್ ಅವರ ಮಗ ತಾಜುದ್ದೀನ್ ನಾವೂರು ಹಾಗೂ ಇಬ್ರಾಹಿಮ್ ಅವರ ಮಗ ರಜಾಕ್ …
-
Karnataka State Politics Updatesದಕ್ಷಿಣ ಕನ್ನಡ
ಬೆಳ್ತಂಗಡಿ : ವಸಂತ ಬಂಗೇರ ರಾಜಕೀಯ ನಿವೃತ್ತಿ ? ಏನಾಂತರೆ ಈ ಕುರಿತು ಬಂಗೇರರು..
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಗೆ ಖರ್ಚು ಮಾಡಲು ನನ್ನಲ್ಲಿ ಸಾಕಷ್ಟು ಹಣವಿಲ್ಲ ಎಂದು ಬಂಗೇರರು ಹೇಳಿದ ವಿಡಿಯೋ ಸಹಿತ ವರದಿಯೊಂದು ಸಾಮಾಜಿಕ …
-
Karnataka State Politics Updatesದಕ್ಷಿಣ ಕನ್ನಡ
ಬೆಳ್ತಂಗಡಿ: ತಾಲೂಕು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ | ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಶಾಸಕ ವಸಂತ ಬಂಗೇರ!!
ಬೆಳ್ತಂಗಡಿ ತಾಲೂಕು ರಾಜಕೀಯದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುತ್ತೇನೆ ಎಂಬುದಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಡಿಸೆಂಬರ್ 11ರಂದು ನಡೆದಿದ್ದು, ಇದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಕಲ್ಮಂಜ ನಿವಾಸಿ ರಾಜೇಶ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ವಿಕಲಚೇತನ ದಲಿತ ಯುವಕನ ಮೇಲೆ ಪೊಲೀಸರಿಂದ ಹಲ್ಲೆ | ಈ ಕೃತ್ಯದ ವಿರುದ್ಧ ಪೊಲೀಸ್ ಠಾಣೆ ಚಲೋ ಎಚ್ಚರಿಕೆ
ವಿಕಲಚೇತನ ದಲಿತ ಯುವಕನ ಮೇಲೆ ತುರ್ತು ಪೊಲೀಸ್ ವಾಹನದ ಸಿಬ್ಬಂದಿಗಳು ಏಕಾಏಕಿ ಹಲ್ಲೆ ನಡೆಸಿದ್ದನ್ನು ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಖಂಡಿಸಿದೆ. ಪೊಲೀಸರು ಶಿಶಿಲ ಗ್ರಾಮದ ಗಿರೀಶ್ ಎಂಬಾತನ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ತಪ್ಪು ಎಂದು …
-
News
ಬೆಳ್ತಂಗಡಿ : ಪಡಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ | ಗೋಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಕಾರ್ಯಕರ್ತರು
ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಹಾಡುಹಗಲೇ ದನ ಸಾಗಿಸುತ್ತಿದ್ದ ಖಚಿತ ಮಾಹಿತಿ ದೊರೆತ ಹಿಂದೂ ಕಾರ್ಯಕರ್ತರು ಪೊಲೀಸರ ಸಹಾಯದಿಂದ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ. ಆರೋಪಿಗಳಾದ ನೆವಿಲ್ ಮತ್ತು ಶೇಖರ ಎಂಬುವವರು ಪಿಕಪ್ ವಾಹನದಲ್ಲಿ ದನ ಸಾಗಿಸುತ್ತಿದ್ದರು. …
-
4 ನೇ ತರಗತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಜಯಾನಂದ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ …
-
ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ …
