ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ಕಸಾಯಿಖಾನೆಗಳಿಗೆ ನಿನ್ನೆ ಮಧ್ಯರಾತ್ರಿ ಪಿಕ್ ಅಪ್ ಒಂದರಲ್ಲಿ …
Belthangady
-
ಬೆಳ್ತಂಗಡಿ :ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಪೆರ್ಲಾಪುವಿನಿಂದ ಕಡೇಶಿವಾಲ್ಯ-ಅಮೈ ಉಪ್ಪಿನಂಗಡಿ ಮಾರ್ಗವಾಗಿ ಎರಡು ರಿಕ್ಷಾ ಹಾಗೂ ಸರಕಾರಿ ಬಸ್ಸಿನಲ್ಲಿ ಉಜಿರೆ ಕಡೆಗೆ ಪ್ರಯಾಣಿಸಿದ್ದ ವೇಳೆ ಬ್ಯಾಗ್ ನಲ್ಲಿದ್ದ ಚಿನ್ನ ಕಳ್ಳತನವಾದ ಪ್ರಕರಣ ವರದಿಯಾಗಿದೆ. ಅಬ್ದುಲ್ ಲತೀಫ್ ಅವರ ಪತ್ನಿ ಐಸಮ್ಮ ತನ್ನ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ತಾಲೂಕಿನ ಏಕೈಕ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ
by ಹೊಸಕನ್ನಡby ಹೊಸಕನ್ನಡತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ 98 ವರ್ಷದ ಹಿರಿಯ ದೇಶಾಭಿಮಾನಿ ಪಡಂಗಡಿಯ ಭೋಜರಾಜ ಹೆಗ್ಡೆ ಅವರು ನಿನ್ನೆ ಸಂಜೆ ತಮ್ಮ ಪಡಂಗಡಿಯ ಸ್ವಗ್ರಹದಲ್ಲಿ ನಿಧನರಾದರು. ಅಪ್ಪಟ ಗಾಂಧಿವಾದಿಯಾಗಿ ಬದುಕಿದ್ದ ಭೋಜರಾಜ ಹೆಗ್ಡೆಯವರು ಸ್ವಾತಂತ್ರ್ಯ ಹೋರಾಟದಲ್ಲಿಯೂ ಭಾಗವಹಿಸಿದ್ದರು. …
-
ಅಜ್ಜ-ಅಜ್ಜಿಯೊಂದಿಗೆ ಇದ್ದ ಯುವತಿಯೊಬ್ಬಳು ಸ್ನೇಹಿತನ ಮನೆಗೆ ಹೋಗುವ ನೆಪದಲ್ಲಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ಮಾಣಿಲದ ಗೋಜ ಮೇರ ಎಂಬವರ ಪುತ್ರಿ ಕುಸುಮಾವತಿ (23) ಕಾಣೆಯಾದ ಯುವತಿ. ಕುಸುಮಾವತಿ ಚಿಕ್ಕಂದಿನಿಂದಲೂ ನಿಡ್ಲೆ …
-
ಬೆಳ್ತಂಗಡಿ: ವಿಶೇಷ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ರವರ ಪುತ್ರ ಯುವ ನಾಯಕ ಹಾಗೂ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ತಮ್ಮ ಜನ್ಮದಿನವಾದ ಅ.21 ರಂದು ನೇತ್ರದಾನದ ಪ್ರತಿಜ್ಞೆ ಮಾಡುವ ಮೂಲಕ ಹುಟ್ಟುಹಬ್ಬವನ್ನು …
-
ನಿನ್ನೆ ನಾಪತ್ತೆಯಾಗಿದ್ದ ಬಾಲಕ ಇಂದು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಮೊರಂತಕಾಡು ಸೇತುವೆ ಬಳಿ ನಡೆದಿದೆ. ಮೃತ ಬಾಲಕನನ್ನು ಮಾರ್ಟಿನ್ ಪಿಂಟೋ (15) ಎಂದು ಗುರುತಿಸಲಾಗಿದೆ. ಮೃತ ಬಾಲಕನ ತಾಯಿ ಹೆಲನ್ ಪಿಂಟೋ ಅವರು ಮಾರ್ಟಿನ್ …
-
ಬೆಳ್ತಂಗಡಿ : ಪಿಲ್ಯ ಗ್ರಾಮದ ನಿವಾಸಿ, ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ ಪವಿತ್ರಾ ಕುಮಾರಿ(30.ವ) ರವರು ಅಸೌಖ್ಯದಿಂದ ಅ.11 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೆದುಳಿನ ರಕ್ತಸ್ರಾವ ಖಾಯಿಲೆಯಿಂದ ಬಳಲುತ್ತಿದ್ದ …
