Belthangady : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಳ್ತಂಗಡಿ (Belthangady) ಈ ಸಂಘದ 2023-24 ರ ಸಾಲಿನ ಲೆಕ್ಕಪರಿಶೋಧನೆಯಲ್ಲಿ ನಡೆದಿರುವ ಸುಮಾರು ಬಹು ಕೋಟಿ ಹಗರಣದ ಬಗ್ಗೆ ಸಹಕಾರಿ ಸಂಘದ ಉಪ ನಿಬಂಧಕರು 2023-24 ರಲ್ಲಿ ಜವಬ್ದಾರಿಯಲ್ಲಿದ್ದ 15 …
Belthangady
-
News
Belthangady: ಬೆಳ್ತಂಗಡಿ: ಇಂದಿನಿಂದ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವು!
by ಕಾವ್ಯ ವಾಣಿby ಕಾವ್ಯ ವಾಣಿBelthangady : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ.
-
Belthangady:ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಬೆಳ್ತಂಗಡಿ (Belthangady) ಮದ್ದಡ್ಕ ಬಳಿಯ ಮನೆಯೊಂದರ ಮೇಲೆ ಜೂ. 3ರಂದು ರಾತ್ರಿ 8 ಗಂಟೆಗೆ ದಾಳಿ ಮಾಡಿದ ಅಬಕಾರಿ ದಳ 2 ಪ್ಲಾಸ್ಟಿಕ್ ಡಬ್ಬದಲ್ಲಿದ್ದ 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್ …
-
News
Belthangady: ಲಾಯಿಲ: ಪುತ್ರಬೈಲುವಿನಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Belthangady: ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27 ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಪೊಲೀಸರು ಸೋಮವಾರ ಕರೆತಂದು ಸ್ಥಳ ಮಹಜರು ಮಾಡಿದರು
-
ಸರಿಯಾದ ಚೇಂಜ್ ಇಲ್ಲದೆ ಬಸ್ ಹತ್ತಿದ ಏಕೈಕ ಕಾರಣದಿಂದ ಕೆಎಸ್ಆರ್ಟಿಸಿ ಬಸ್ಸುಗಳು ಅರ್ಧದಾರಿಯಲ್ಲಿ ಪ್ರಯಾಣಿಕರನ್ನು ಇಳಿಸುತ್ತಿವೆ. ಇದಕ್ಕೆ ಫ್ರೆಶ್ ಆದ ಉದಾಹರಣೆ ಇವತ್ತು ಬೆಳ್ತಂಗಡಿಯಲ್ಲಿ ನಮ್ಮ ಕಣ್ಣ ಮುಂದೆಯೇ ನಡೆದಿದೆ.
-
News
Belthangady: ಕಾಪಿನ ಬಾಗಿಲು ಅರಸಿನಮಕ್ಕಿ ರಸ್ತೆ ಮಧ್ಯೆ ಬೈಕಿಗೆ ಅಡ್ಡ ಬಂದ ಕಾಡೆಮ್ಮೆ: ಬೈಕ್ ಸವಾರರಿಬ್ಬರು ಗಂಭೀರ!
Belthangady: ಬೆಳ್ತಂಗಡಿ ತಾಲೂಕಿನ ಕಾಪಿನ ಬಾಗಿಲು ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ರಾತ್ರಿ ವೇಳೆ ಬೈಕ್ ಸವಾರಿಬ್ಬರು ತಮ್ಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ದಿಢೀರನೆ ಬೃಹತ್ ಗಾತ್ರದ ಕಾಡೆಮ್ಮೆ ಕಾಡಿನೊಳಗಿಂದ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬೈಕ್ …
-
Belthangady: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತ ಮಳೆಯಿಂದಾಗಿ, ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ.
-
Belthangady: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ.
-
Belthangady: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.
