Mudigere : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರ ಮನೆ ಬೆಟ್ಟದ ಬಳಿ ಬೆಳ್ತಂಗಡಿ ಯುವಕರು ರಸ್ತೆ ಮಧ್ಯದಲ್ಲಿ ರಂಪಾಟ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
Belthangady
-
Belthangady: ಈ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಪಿ. ಎಸ್ ಸೂರ್ಯನಾರಾಯಣ ಭಟ್ ಇವರನ್ನು ಶ್ರೀಮದವೂರ ವಿಶ್ಲೇಶ ಕಲಾ ಸಂಘ ಗೇರುಕಟ್ಟೆ ವತಿಯಿಂದ ಆಕಾಶವಾಣಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು.
-
Belthangady: ಬೆಳ್ತಂಗಡಿಯ ಮಿನಿ ವಿಧಾನಸೌಧದ ಬಳಿ ಐಬಿ ರಸ್ತೆ ಪಕ್ಕದಲ್ಲೇ ಇರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರ ಕಚೇರಿ ಸೇರಿದಂತೆ ಓರ್ವ ಇಂಜಿನಿಯರ್ ಕಚೇರಿಗಳ ಮುಂಭಾಗಿಲಿಗೆ ಕುಂಕುಮ ಚೆಲ್ಲಿ ವಾಮಾಚಾರ ನಡೆಸಿರುವುದು ಇಂದು ಮುಂಜಾನೆ ಬೆಳಕಿಗೆ ಬಂದಿದೆ.
-
Belthangady: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ರಸ್ತೆಯಲ್ಲಿ ಗುಂಡಿಯೊಂದು ಉಂಟಾಗಿದೆ. ಇದು ಅಪಾಯಕಾರಿಯಾಗಿದ್ದು, ಸಾರ್ವಜನಿಕರು ಹಲವು ಭಾರಿ ಅಧಿಕಾರಿಗಳಿಗೆ ಗುಂಡಿ ಮುಚ್ಚಲು ತಿಳಿಸಿದರೂ, ಯಾವುದೆ ದುರಸ್ತಿ ಕಾರ್ಯ ನಡೆದಿಲ್ಲ.
-
News
Belthangady: ಬೆಳ್ತಂಗಡಿ: ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮೇ 27ರಂದು ಜನಸ್ಪಂದನಾ ಕಾರ್ಯಕ್ರಮ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ದಿನಾಂಕ :27.05.2025 …
-
News
Belthangady: ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ಹಗರಣ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024 ರವರೆಗೆ ಸೊಸೈಟಿಯಲ್ಲಿ …
-
Crime
Belthangady: ಯುವಕನಿಗೆ ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳು ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ.
-
News
Belthangady: ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಪಿ ತೆಗೆಯುವ ಸಾಹಸ ಕಠಿಣ ಕಾನೂನು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಸಿಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.
-
Belthangady: ಬೆಳಾಲು ಗ್ರಾಮದ ಶ್ರೀನಿಲಯ ನಿವಾಸಿ, ಬೆಳಾಲು ಗ್ರಾಮ ಪಂಚಾಯತ್ ನೀರು ನಿರ್ವಾಹಕ ಶಶಿಧರ ಮತ್ತು ಅವರ ತಾಯಿಗೆ ಅಣ್ಣಿ ಗೌಡ ಮತ್ತು ಮನೆಯವರು ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
Dharmasthala: ಪಂಜಾಬ್ನಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷ ಎಸ್ ನಾಯರ್ ಮೃತದೇಹ ಮೇ21 ರಂದು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಆಂಬುಲೆನ್ಸ್ ನಿಂದ ಮನೆಗೆ ತಲುಪಿದೆ.
