ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಇಲ್ಲಿನ ನಡ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆಯಿಂದ ಊರಿನಲ್ಲಿ ವಿಚಿತ್ರ ವಾಸನೆ ಬರುತ್ತಿತ್ತು. ಸೋಮವಾರ ರಾತ್ರಿಯಾಗುತ್ತಿದ್ದಂತೆ ಪಕ್ಕದ ಮನೆಯವರಿಗೆ …
Belthangdy news
-
ದಕ್ಷಿಣ ಕನ್ನಡ
ಮದುವೆಯಾಗುತ್ತೇನೆಂದು ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ ! ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ತರುಣಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ …
-
‘ಸಾಲ’ ಎಂಬುದು ಕೇವಲ ಒಂದು ಪದವಾದರೆ, ಇದು ಅದೆಷ್ಟೋ ಜನರ ಪ್ರಾಣವನ್ನೇ ಹಿಂಡಿದೆ. ಸಾಲ ಮರುಪಾವತಿಯಾಗದೆಯೋ ಅಥವಾ ಇನ್ಯಾರೋ ಹಣ ಪಾವತಿಸದಿದ್ದಾಗ ಇದರ ಹೊರೆ ಸಾಲಗಾರನ ಮೇಲೆ ಬಿದ್ದು ಅದೆಷ್ಟೋ ಬಡ ಜೀವಗಳು ಆತ್ಮಹತ್ಯೆ ಎಂಬ ಪರಿಹಾರಕ್ಕೆ ತಲೆ ಕೊಟ್ಟಂತಹ ಅದೆಷ್ಟೋ …
-
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಯುವಕನೋರ್ವ ನಾಪತ್ತೆಯಾದ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ಮುರಳೀಧರ ಎಂಬುವವರ ಪುತ್ರ ಕೌಶಿಕ್ ಕೆ. ಎಂ(21) ಎಂದು ತಿಳಿದು ಬಂದಿದೆ. ಕೌಶಿಕ್, ನೆರೋಳ್ ಪಲ್ಕೆ ಕನ್ಯಾಡಿ-2 ನಿವಾಸಿಯಾಗಿದ್ದು, ಮಂಗಳೂರಿನ ಕೆ.ಪಿ.ಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಮನೆಯಿಂದ ಮಂಗಳೂರಿಗೆ …
-
ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಹಾದುಹೋಗುವ ರಸ್ತೆಯ ಕುಪ್ಪೆಟ್ಟಿ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ …
-
ಬೆಳ್ತಂಗಡಿ : ಜನತೆಯ ಕನಸು ನನಸಾಗುವತ್ತಾ ಹೆಜ್ಜೆ ಇಟ್ಟಿದೆ. ಹೌದು. ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲು ಗ್ರೀನ್ ಸಿಗ್ನಲ್ ದೊರಕಿದೆ. ಕೇಂದ್ರ ಸರ್ಕಾರದ ‘ಉಡಾನ್ ‘ ಯೋಜನೆಯಡಿ ಬೆಳ್ತಂಗಡಿಗೆ ಲಘು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ಯೋಜಿತ ಯೋಜನೆಗೆ ವಿವರವಾದ …
-
ಬೆಳ್ತಂಗಡಿ : ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಇಂದು ಮಧ್ಯಾಹ್ನದ ವೇಳೆ ಭೀಕರ ಅಪಘಾತವೊಂದು ಸಂಭವಿಸಿದೆ. ಮಾರುತಿ ಕಾರು ಸವಾರ ಬೆಳ್ತಂಗಡಿಯಿಂದ ಮೂಡಬಿದಿರೆ ಮಾರ್ಗವಾಗಿ ಚಲಿಸುತ್ತಿದ್ದು, FZ ಬೈಕ್ ಸವಾರ ವೇಣೂರು ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ …
-
ಬೆಳ್ತಂಗಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿನ 8ನೇ ತರಗತಿಯಲ್ಲಿ ಓದುತ್ತಿರುವ ಶೌರ್ಯ.ಎಸ್.ವಿ ಯವರು ಮಹಾತ್ಮ ಗಾಂಧೀಜಿ ರಸಪ್ರಶ್ನೆಯಲ್ಲಿ ಭಾಗವಹಿಸಿ 87% ಅಂಕ ಗಳಿಸಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಶೌರ್ಯಳಿಗೆ ಶುಭ ಹಾರೈಸಲು, ಬೆಳ್ತಂಗಡಿಯ ನಗುಮೊಗದ …
-
ಬೆಳ್ತಂಗಡಿ : ಯುವಕನೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಆರೋಪಿ ಈಗ ಪೊಲೀಸರ ವಶವಾದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಆರೋಪಿ ಮಹಮ್ಮದ್ ಸಿರಾಜ್ (28) ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ …
-
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳ ದಾಳಿಯಿಂದ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ಬೆನ್ನಲ್ಲೇ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದೀಗ ಪ್ರವೀಣ್ ನೆಟ್ಟಾರ್ ಇವರ ಮೃತ ದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ …
