ಕೇವಲ ಒಂದು ಗಂಟೆಯಲ್ಲಿ 140 ಚುಕ್ಕಿ ಬಳಸಿ 4.ಸೆ.ಮೀ ಗಾತ್ರದ ಸ್ಮಾಲೆಸ್ಟ್ ಡಾಟ್ ಮಂಡಲ(ಅತೀ ಚಿಕ್ಕ ಡಾಟ್ ಮಂಡಲ)ಆರ್ಟ್ ಬಿಡಿಸಿರುವ ಬೆಳ್ತಂಗಡಿ ತಾಲ್ಲೂಕಿನ ಯುವ ಕಲಾವಿದೆ ಸುರಕ್ಷಾ ಆಚಾರ್ಯ ಲಾಯಿಲ ಅವರ ಹೆಸರು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇರ್ಪಡೆಯಾಗಿದೆ. …
Belthangdy news
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಕಾರಿನಲ್ಲಿ ಬಂದ ತಂಡದಿಂದ ಯುವಕನ ಕಿಡ್ನಾಪ್ ನಡೆಸಿ ಹಲ್ಲೆ!! ಐವರು ಆರೋಪಿಗಳು ಪೊಲೀಸರ ವಶಕ್ಕೆ
ಬೆಳ್ತಂಗಡಿ:ಮನೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿ, ಬಳಿಕ ಶಾಲೆಯ ಮೈದಾನವೊಂದರಲ್ಲಿ ಹಲ್ಲೆ ನಡೆಸಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಲಾಯಿಲ ಅಂಕಾಜೆ ಬೈಲು ನಿವಾಸಿ ನಿಶಾನ್(24) ಎಂದು ಗುರುತಿಸಲಾಗಿದ್ದು, ಹಲ್ಲೆಯ …
-
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿಯೋರ್ವರು ಅನಾರೋಗ್ಯದಿಂದ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರು ಶ್ರೀಮತಿ ಮಲ್ಲಿಕಾ ( 40 ). ಮೃತರಿಗೆ ಬುಧವಾರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. …
-
ದಿನಾ ಬೇರೆ ಬೇರೆ ರೀತಿಯಲ್ಲಿ ಅಮಾಯಕ ಜನರನ್ನು ವಂಚಿಸುವ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ಜನರ ನಿರ್ಲಕ್ಷವೆಂದೇ ಹೇಳಬಹುದು. ಇದೀಗ ವಿವಿಧ ಸಂಖ್ಯೆಗಳಿಂದ ಮೆಸ್ಕಾಂ ಇಲಾಖೆಯ ಹೆಸರಿನಲ್ಲಿ ಸಂದೇಶ ಕಳುಹಿಸಿ, ಅವರದ್ದೇ ಮೆಸ್ಕಾಂ ಸಂಖ್ಯೆಯನ್ನು ನಮೂದಿಸಿ ಕರೆ ಮಾಡಿ ಎಂದು ನಂಬಿಸುತ್ತಾರೆ. …
-
ಬೆಳ್ತಂಗಡಿ : ತಾಲೂಕಿನ ಶಿರ್ಲಾಲು ಗ್ರಾಮದ ವ್ಯಕ್ತಿಯೋರ್ವರ ಮನೆಯಲ್ಲಿ ಅಪರೂಪದ ವೈಚಿತ್ರ್ಯ ವೊಂದು ನಡೆದಿದೆ. ಅಲ್ಲಿ ಕೆಂಪು ಮಳೆಯಾದ ಘಟನೆ ನಡೆದಿದೆ. ಶಿರ್ಲಾಲು ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಎಂಬುವವರ ಮನೆಯಲ್ಲಿ ಈ ವಿಚಿತ್ರ ರಕ್ತದ ಮಳೆ ಸುರಿದಿದ್ದು, ಸಾರ್ವಜನಿಕರಿಗೆ ಆತಂಕ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಕೆರೆಗೆ ಬಿದ್ದು ವ್ಯಕ್ತಿ ಸಾವು, 30 ಅಡಿ ಆಳದಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿದ ಮುಳುಗು ತಜ್ಞ
ಬೆಳ್ತಂಗಡಿ : ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂದಾರು ಗ್ರಾಮದ ಪಾಪುದಡ್ಕ ಎಂಬಲ್ಲಿ ನಡೆದಿದೆ. ಮೃತರು ಪಾಪುದಡ್ಕ ನಿವಾಸಿ ಲಕ್ಷ್ಮಣ ಗೌಡ (54). ಮೃತರು, ನಿನ್ನೆ ಸಂಜೆ ಹುಲ್ಲು ಕೊಯ್ಯಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಇವರ …
-
ಬೆಳ್ತಂಗಡಿ : ಅತಿಯಾದ ಮಳೆಯಿಂದಾಗಿ ಇಂದು ಮುಂಜಾನೆ ಉಜಿರೆ ಜನಾರ್ಧಸ್ವಾಮಿ ದ್ವಾರದ ಎದುರು ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದನ್ನು ತಿಳಿಗೊಳಿಸಲು ಹೋದ ಸುರ್ಯ ರಿಕ್ಷ ಪಾರ್ಕಿಂಗ್ ಚಾಲಕರ ಮೇಲೆ ಹಲ್ಲೆಯಾದ ಘಟನೆ ಉಜಿರೆಯ ಜನಾರ್ದನ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಉಜಿರೆ …
-
ಬೆಳ್ತಂಗಡಿ: ತಾಲೂಕಿನ ಕೆಲವು ಕಡೆಗಳಲ್ಲಿ ಸಾಕು ಬೆಕ್ಕುಗಳಿಗೆ ವೈರಲ್ ಫೀವರ್ ಸೋಂಕು ತಗುಲಿ ಬೆಕ್ಕುಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗಿದೆ. ಬೆಕ್ಕುಗಳಿಗೆ ಜ್ವರ ಕಾಣಿಸಿಕೊಂಡು ಹೊಟ್ಟೆಗೆ ತಿನ್ನುವುದನ್ನು ಬಿಟ್ಟು, ಕೇವಲ ಎರಡು ಮೂರು ದಿನಗಳ ಅಂತರದಲ್ಲಿ ಸಾವನ್ನಪ್ಪುತ್ತದೆಂದು ತಿಳಿದು ಬಂದಿದೆ. ಇಂತಹ ಪ್ರಕರಣ, …
-
ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್ ಏರಿಯಾದಲ್ಲಿನ ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಹೊಟೇಲ್ ಹೊಂದಿರುವ ಉದ್ಯಮಿ ಶಂಕರ್ ಶೆಟ್ಟಿ ಎಂಬುವವರ ಶ್ರೀ ದುರ್ಗಾ ನಿಲಯ ಎಂಬ ಮನೆಯ ಬಾವಿಯಲ್ಲಿ ಶವ …
-
latestNewsದಕ್ಷಿಣ ಕನ್ನಡಬೆಂಗಳೂರು
ಬೆಳ್ತಂಗಡಿ : ಇಂಟರ್ವ್ಯೂಗೆಂದು ಬೆಂಗಳೂರಿಗೆ ತೆರಳಿದ್ದ ಕಾಯರ್ತಡ್ಕದ ಶಿಕ್ಷಕಿ ಹೃದಯಾಘಾತದಿಂದ ನಿಧನ!
ಬೆಳ್ತಂಗಡಿ : ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮಶಾಲೆಯ ಶಿಕ್ಷಕಿ, ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಮೃತರು ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ ಭಾರತಿ ಎಸ್(42ವ). ಇವರು ಜೂ.12ರಂದು ಬೆಂಗಳೂರಿನಲ್ಲಿ ಇಂಟರ್ವ್ಯೂಗೆ ತೆರಳಿದ್ದು, ಈ ವೇಳೆ ಬೆಳಗ್ಗೆ 10.00 ಗಂಟೆಗೆ ಅಲ್ಲಿ …
