ಬೆಳ್ತಂಗಡಿ : ಬಹರೈನ್ ನಲ್ಲಿದ್ದ ಪತಿ ಪತ್ನಿಯ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಬೆಳ್ತಂಗಡಿ ಮೂಲದ ಇಬ್ರಾಹಿಂ ನಾವೂರು(34). ಇಬ್ರಾಹಿಂ ನಿನ್ನೆ ರಾತ್ರಿ ಪತ್ನಿಯ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ದಿಡೀರ್ ಹೃದಯಾಘಾತವಾಗಿದ್ದು, …
Belthangdy news
-
ಬೆಳ್ತಂಗಡಿ: ಹಿಂದೂ ರುದ್ರಭೂಮಿಯ ನಾಮಫಲಕ ಧ್ವಂಸ ಮಾಡಿರುವ ಘಟನೆ ಮಡಂತ್ಯಾರು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಂಜಲ್ ಪಲ್ಕೆ ಎಂಬ ಪ್ರದೇಶದಲ್ಲಿ ಹಾಕಲಾಗಿರುವ ಹಿಂದೂ ರುದ್ರಭೂಮಿ ನಾಮಫಲಕವನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹಾನಿಗೊಳಿಸಿದ್ದಾರೆ. ಇದನ್ನು ತಿಳಿದ ತಕ್ಷಣ ಹಿಂದೂ ಮುಖಂಡರು …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ!
ಬೆಳ್ತಂಗಡಿ : ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ದೂರು ಬಂದಿರುವ ಹಿನ್ನಲೆ ಇಂದು ಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿರುವ ಘಟನೆ ವರದಿಯಾಗಿದೆ. ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ಟಿ.ಹೆಚ್.ಓ ಕಲಾ ಮಧು ಮತ್ತು …
-
ಬೆಳ್ತಂಗಡಿ : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿಗೆ ಬರುವುದು ಹೆಚ್ಚಾಗಿದ್ದು, ಜನರಿಗೆ ಭಯದ ವಾತಾವರಣ ಉಂಟಾಗಿದೆ. ಇದೀಗ ಚಿರತೆಯೊಂದು ತಾಲೂಕಿನ ನಾವರ ಗ್ರಾಮದ ಮನೆಯೊಂದರ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ನಾವರ ಗ್ರಾಮದ ಜಾಲಗುತ್ತು ಮನೆಯ ವಸಂತ ಪೂಜಾರಿಯವರ ಮನೆಯ ಬಾವಿಯಲ್ಲಿ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ದೇವಾಲಯಕ್ಕೆ ಬಂದಿದ್ದ ಹಿಂದೂ ಯುವತಿಯೊಂದಿಗೆ ಪ್ರೀತಿ-ಬೆಂಗಳೂರಿನಲ್ಲಿ ಮದುವೆ!!
ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ಆಟೋ ಡ್ರೈವರ್ ಒಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳು ಕಿಡಿಕಾರಿವೆ. ಹೌದು, …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಲೌಡ್ ಸ್ಪೀಕರ್ ಹಾಕದಂತೆ ಎಲ್ಲಾ ಧರ್ಮದ ಸದಸ್ಯರೊಂದಿಗೆ ಪೊಲೀಸ್ ಸ್ಟೇಷನ್ ನಲ್ಲಿ ಸಭೆ
ಬೆಳ್ತಂಗಡಿ : ಲೌಡ್ ಸ್ಪೀಕರ್ ಹಾಕದಂತೆ ಎಲ್ಲ ಧರ್ಮದ ಸದಸ್ಯರೊಂದಿಗೆ ಸೇರಿ ಬೆಳ್ತಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ಇಂದು ಸಮಾಲೋಚನಾ ಸಭೆ ನಡೆಸಿದರು. ಲೌಡ್ ಸ್ಪೀಕರ್ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …
-
InterestinglatestNewsದಕ್ಷಿಣ ಕನ್ನಡಸಾಮಾನ್ಯರಲ್ಲಿ ಅಸಾಮಾನ್ಯರು
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲೊಂದು ವಿಸ್ಮಯಕಾರಿ ಘಟನೆ | ಗೋಡಂಬಿ ಆಕಾರದ ಮೊಟ್ಟೆಯಿಟ್ಟು ಜನರನ್ನೇ ಅಚ್ಚರಿಗೊಳಿಸಿದ ಕೋಳಿ
ಬೆಳ್ತಂಗಡಿ: ಈ ಜಗತ್ತೆ ಒಂದು ವಿಸ್ಮಯ. ಅದರಲ್ಲೂ ದಿನದಿಂದ ದಿನಕ್ಕೆ ವಿವಿಧ ರೀತಿಯ ವಿಸ್ಮಯಕಾರಿ ಘಟನೆಗಳು ನಡೆಯುತ್ತಲೇ ಇರುತ್ತದೆ. ಪ್ರಕೃತಿಯು ಪ್ರತಿಯೊಂದು ವಸ್ತುವಿಗೆ ಇಂತಹುದೇ ಆಕಾರ ಎಂಬುದನ್ನು ಸೃಷ್ಟಿಮಾಡಿರುತ್ತದೆ. ಆದರೆ ಅದಕ್ಕೆ ತದ್ವಿರುದ್ಧವಾಗಿ ಬದಲಾವಣೆಗಳು ಆದಾಗ ಜನರನ್ನು ಕುತೂಹಲಕ್ಕೆ ಒಳ ಪಡಿಸುವುದರಲ್ಲಿ …
-
latestNewsದಕ್ಷಿಣ ಕನ್ನಡ
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33 ಕ್ವಿಂಟಾಲ್ ಅಕ್ಕಿ ಹಾಗೂ ವಾಹನ ವಶ
ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು ಗುರುತಿಸಲಾಗಿದೆ. ಚಾರ್ಮಾಡಿ ಗೇಟಿನಲ್ಲಿ ಪೊಲೀಸರು ಪಿಕಪ್ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡು, ರೋಟರಿ …
-
ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32) ಗಂಭೀರ ಗಾಯಗೊಂಡಿದ್ದು, …
