ಚಾರ್ಮಾಡಿ :ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ, ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3ರಂದು ದೇವನಹಳ್ಳಿಯಿಂದ ಚಾರ್ಮಾಡಿ …
Belthangdy news
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ:ಬಾವಿಕಟ್ಟೆಯ ಮೇಲೆ ಕುಳಿತುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು!
ಬೆಳ್ತಂಗಡಿ:ಬಾವಿಕಟ್ಟೆಯಲ್ಲಿ ಕುಳಿತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಜಿರೆ ಗ್ರಾಮದ ಸದರ್ನ್ ರಬ್ಬರ್ ಅಂಗಡಿ ಬಳಿ ನಡೆದಿದೆ. ಬಿಹಾರ ಮೂಲದ ಬದ್ಲುಸಿಂಗ್ (39) ಎಂಬುವವರು ಮೃತ ಪಟ್ಟವರೆಂದು ಗುರುತಿಸಲಾಗಿದೆ. ಮೃತರು,ಪೈಸ್ ಮ್ಯಾಥ್ಯ ಎಂಬುವರ ಸದರ್ನ್ ರಬ್ಬರ್ ಅಂಗಡಿಯಲ್ಲಿ ರಬ್ಬರ್ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ | ಬಸ್ಸಿನಡಿ ಸಿಲುಕಿದ ಸ್ಕೂಟರ್, ಸವಾರರಿಬ್ಬರೂ ಮೃತ್ಯು
ಬೆಳ್ತಂಗಡಿ : ಆಕ್ಟಿವಾ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಹಿರೆಭಂಡಾಡಿಯ ಸಹೋದರರು ಮೃತ ಪಟ್ಟ ಘಟನೆ ಇಂದು ಸಂಜೆವೇಳೆ ನಂದಿಬೆಟ್ಟ ಬಳಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸನಿಹದ ಹಿರೆಬಂಡಾಡಿ ನಿವಾಸಿ, ನಿವೃತ ಶಿಕ್ಷಕ, ಮರ್ಹೂಮ್ ಅಬ್ದುರ್ರಝಾಕ್ ಅವರ ಮಕ್ಕಳಾದ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಉಜಿರೆಯಲ್ಲೂ ಎದ್ದ ಹಿಜಾಬ್ ಕಿಡಿ!! | SDM ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪರೀಕ್ಷೆ ಬರೆಯದೆ ತರಗತಿ ಬಹಿಷ್ಕಾರ | ಹೈಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆ
ಬೆಳ್ತಂಗಡಿ : ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಇಂದು ಕರ್ನಾಟಕ ಬಂದ್ ಘೋಷಿಸಿ ಪ್ರತಿಭಟನೆ ನಡೆಸುತ್ತಿದ್ದು , ಇದೀಗ ಉಜಿರೆಯಲ್ಲೂ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ನಿನ್ನೆ ಸಂಜೆವೇಳೆ ಹೋರಾಟ ನಡೆಸಿದ್ದಾರೆ. ಎಸ್. ಡಿ.ಎಂ ಕಾಲೇಜಿನ ಮುಂಭಾಗದ ಮೈದಾನದಲ್ಲಿ SDM ಪದವಿ …
-
InterestinglatestLatest Health Updates KannadaNewsದಕ್ಷಿಣ ಕನ್ನಡ
ಬೆಳ್ತಂಗಡಿ :ಧರ್ಮಸ್ಥಳ ಗ್ರಾಮದ ಶೌರ್ಯ ಎಸ್.ವಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆ| 12 ವರ್ಷದಲ್ಲಿ 25 ಪ್ರಮಾಣಪತ್ರಗಳನ್ನು ಕರ್ನಾಟಕ ರಾಜ್ಯದಲ್ಲೇ ಪ್ರಥಮವಾಗಿದೆ ಗಳಿಸಿದ ಕೀರ್ತಿ ಈ ಬಾಲಕಿಗೆ
ಬೆಳ್ತಂಗಡಿ :ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ ಈ ಪುಟ್ಟ ಜಾಣೆ.ಕನ್ಯಾಡಿ || ಸ.ಹಿ.ಪ್ರಾ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶೌರ್ಯ ಎಸ್.ವಿ. ರವರುಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆಯಾಗುವ ಮೂಲಕ ಊರಿಗೆ ಹೆತ್ತವರಿಗೆ ಕೀರ್ತಿ ತಂದುಕೊಟ್ಟಿದ್ದಾಳೆ. …
-
latestದಕ್ಷಿಣ ಕನ್ನಡ
ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿಯ ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು | ನಗದು ಸೇರಿದಂತೆ ಅಪಾರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿಯ ಎರಡು ಅಂಗಡಿಗಳ ಶಟರಿನ ಬೀಗವನ್ನು ಮುರಿದು ಈ ಕಳ್ಳತನ ಮಾಡಿರುವ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸೀತಾರಾಮ ಭೈರ ಎಂಬವರ ಗೂಡಂಗಡಿ ಹಾಗೂ ಪ್ರಶಾಂತ ಆಚಾರ್ಯ ಎಂಬವರ ಗೋಲ್ಡನ್ ಜುವೆಲ್ಲರ್ಸ್ ವರ್ಕ್ಸ್ನ ಬೀಗವನ್ನು ಮುರಿದು, …
-
latestದಕ್ಷಿಣ ಕನ್ನಡ
ಬೆಳ್ತಂಗಡಿ:ಗುರುವಾಯನಕೆರೆ-ಕಾರ್ಕಳ ರೋಡ್ ಬಳಿ ಹೊಂಡಕ್ಕೆ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ.ಮದುವೆ ಹೋಗುವ ಕಾರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಕರಿದ್ದು,ಅಲ್ಪ …
-
ಕಾಸರಗೋಡು:ಕೇರಳದ ವ್ಯಕ್ತಿಯೊಬ್ಬರು ಬೆಳ್ತಂಗಡಿ, ಉಜಿರೆಗೆ ಹೋಗಿ ಬರುತ್ತೇನೆಂದು ತೆರಳಿದವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ. ಕಾಣೆಯಾದ ವ್ಯಕ್ತಿ ಮೂಲತಃ ಕಾಸರಗೋಡಿನ ವಿಲ್ಸನ್(60) ಎಂದು ತಿಳಿದು ಬಂದಿದ್ದು,ಕಳೆದ ಮೂರು ದಿನಗಳ ಹಿಂದೆ ಕಾಸರಗೋಡಿನಿಂದ ಹೊರಟಿದ್ದು, ಇತ್ತ ಬೆಳ್ತಂಗಡಿಗೂ ಬಾರದೆ ನಾಪತ್ತೆಯಾಗಿದ್ದಾರೆ. …
-
ಬೆಳ್ತಂಗಡಿ : ಸವಣಾಲು ಗ್ರಾಮದ ಪಾಲಡ್ಕ ಮನೆಯ ನವೀನ್ ರವರ ಧರ್ಮಪತ್ನಿ ಸುನೀತ ಡಿ’ಸೋಜ (35ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜ.19 ರಂದು ನಿಧನರಾದರು. ಮೃತರು ತಂದೆ ಜೋಖಿಮ್ ಡಿ’ಸೋಜ, ತಾಯಿ ಲೀನಾ ವೇಗಸ್, ಸಹೋದರರಾದ ರೋಶನ್, ರೂಬನ್, ಸಹೋದರಿ …
-
ಬೆಳ್ತಂಗಡಿ: ಕನ್ಯಾಡಿ-2 ಗ್ರಾಮದ ಮೂಡಾಯಿಬೆಟ್ಟು ರಸ್ತೆ ಸಮೀಪ ಎಚ್ ಟಿ ಲೈನ್, ಎಲ್ ಟಿ ಲೈನ್ ಮೇಲೆ ಬಿದ್ದು ಸುತ್ತಮುತ್ತಲಿನ ಮನೆಗಳ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳಿಗೆ ಹಾನಿಯಾದ ಘಟನೆ ಜ..17 ರಂದು ನಡೆದಿದ್ದು , ಇನ್ನೂ ಸೂಕ್ತ ಕ್ರಮ ತೆಗೆದುಕೊಳ್ಳದ …
