ಬೆಳ್ತಂಗಡಿ:ಧರ್ಮಸ್ಥಳ ಅನ್ನ ಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತಿದ್ದ ವೇಳೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತರು ವೇಣೂರು ಮುದ್ದಾಡಿ ನಿವಾಸಿ ದಿನೇಶ್(40) ಎಂಬುವವರೆಂದು ಗುರುತಿಸಲಾಗಿದೆ. ಇವರು ಕಟ್ಟಡ ಕಾರ್ಮಿಕ ಕೆಲಸದವರಾಗಿದ್ದು, ಛತ್ರದಲ್ಲಿ ಗಾರೆ ಕೆಲಸ …
Belthangdy news
-
ಬೆಳ್ತಂಗಡಿ :ಕಿಲ್ಲೂರು ಮೋಐದೀನ್ ಜುಮ್ಮಾ ಮಸೀದಿ ವಾರ್ಷಿಕ ಸಭೆಯಲ್ಲಿ ಪರಸ್ಪರ ಜಗಳ ನಡೆದಿದ್ದು, ಬಿಡಿಸಲು ಹೋದವರಿಗೂ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವೂರ ಎರ್ಮಾಳ ನಿವಾಸಿ ಸಿದ್ದಿಕ್ ಹಮೀದ್(41) ಅವರಿಗೆ ಡಿಸೆಂಬರ್ 31 ರಂದು …
-
ಬೆಳ್ತಂಗಡಿ :ತೆಂಕಕಾರಂದೂರು ಗ್ರಾಮದ ಗುಂಡೇರಿ ನಿವಾಸಿಯ ಯುವತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಕ್ಷಿತಾ(20)ಎಂಬುವವರು ನಾಪತ್ತೆಯಾದವರಾಗಿದ್ದು,ಇವರು ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದರು. ಎಂದಿನಂತೆ ಡಿ. 29ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಸಂಜೆ ಸುಮಾರು ಹೊತ್ತಿನವರೆಗೂ ಮನೆಗೆ ಮರಳಿ ಬಾರದೆ …
-
ವೇಣೂರು: ಪೆರಾಡಿ ಗ್ರಾಮದ ಆಯಿಷಾ ಮಂಜಿಲ್ ನಿವಾಸಿಯ ಮಹಿಳೆ ತನ್ನ ಒಬ್ಬಳು ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ತಾಜುದ್ದೀನ್ ಶೇಖ್ ರವರ ಪತ್ನಿ ಜುಬೈದಾ ಶೇಖ್ ಹಾಗೂ ಪುತ್ರಿ ಆಯಿಸಾ ಅಸ್ಮಿಯಾ ನಾಪತ್ತೆಯಾದವರು. ಜುಬೈದಾ ಶೇಖ್ ತನ್ನ …
-
ಬೆಳ್ತಂಗಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಲಕ್ಷ್ಮೀಶ(16.ವ) ಮೃತರು.ಇವರು ಲಿಂಗಪ್ಪ ಗೌಡ ಎಂಬುವವರ ಪುತ್ರನಾಗಿದ್ದು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿ.12 ರಂದು …
-
ಬೆಳ್ತಂಗಡಿ : ಕೆಲದಿನಗಳ ಹಿಂದೆ ಉಜಿರೆ ಪೇಟೆಯಲ್ಲಿ ಅಪಘಾತದಿಂದ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಬಂಗಾಡಿ ಗ್ರಾಮದ ದೇರಜೆ ಮನೆಯ ಕೃಷ್ಣಪ್ಪ ಗೌಡರ ಪುತ್ರ ಪ್ರವೀಣ್ ಗೌಡ ಅವರಿಗೆ ಶ್ರೀಕ್ಷೇತ್ರ ಆರಿಕೋಡಿಯಿಂದ ನೆರವು ನೀಡಲಾಯಿತು. ಅಪಘಾತದಿಂದ ಗಾಯಗೊಂಡಿದ್ದ ಪ್ರವೀಣ್ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ …
-
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೊ ವಾಹನವೊಂದು ಚರಂಡಿಗೆ ಉರುಳಿಬಿದ್ದ ಘಟನೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಟೆಂಪೋದಲ್ಲಿ ತುಂಬಿದ್ದ ಮೀನುಗಳನ್ನು ಖಾಲಿ ಮಾಡಿ ವಾಪಾಸಾಗುತ್ತಿದ್ದ ವೇಳೆ ವಾಹನವು ಚರಂಡಿಗೆ ಉರುಳಿ ಬಿದ್ದಿದ್ದು, ಸಣ್ಣ ಪುಟ್ಟ …
-
ಬೆಳ್ತಂಗಡಿ : ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ವಾಸ್ತವ್ಯವಿದ್ದ ತರಕಾರಿ ವ್ಯಾಪಾರಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತರಕಾರಿ ವ್ಯಾಪಾರ ನಡೆಸುತ್ತಿದ್ದ ಮಲ್ಲಿಕಾರ್ಜುನ ಗೌಡ(48.ವ) ಎಂಬವರು ಡಿ. 4 ರಂದು ರಾತ್ರಿ ಮನೆಯಿಂದ ಹೊರಟು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ,ಆತನ …
-
latestದಕ್ಷಿಣ ಕನ್ನಡ
ಧರ್ಮಸ್ಥಳ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ-ಕಾರಣ ನಿಗೂಢ!! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿ ವ್ಯಕ್ತಿಯೊರ್ವರು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಆಟೋ ಚಾಲಕ ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಆಟೋ ಚಾಲಕರಾಗಿದ್ದ ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ …
-
ಜಮೀನಿನ ಕುರಿತ ವಿಷಯಕ್ಕಾಗಿ ವ್ಯಕ್ತಿಯೊಬ್ಬರಿಗೆ ಮರದ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವೆಂಕಪ್ಪ ಗೌಡ (40) ಎಂದು ಗುರುತಿಸಲಾಗಿದೆ. ಪ್ರಮೋದ್ ಎಂಬಾತ ಮರದ ದೊಣ್ಣೆಯಿಂದ ವೆಂಕಪ್ಪ ಅವರಿಗೆ …
