ಬೆಳ್ತಂಗಡಿ :ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು ಬೆಳಿಗ್ಗೆ …
Tag:
Belthangdy news
-
ಬೆಳ್ತಂಗಡಿ : ವೇಣೂರಿನ ಗೋಲಿಯಂಗಡಿ ಎಂಬಲ್ಲಿ ಇದೀಗ ಓಮಿನಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು,ಬೈಕ್ ಸವಾರ ಮೂಡಬಿದ್ರೆಯಿಂದ ಪಡಂಗಡಿ ಬರುವ ವೇಳೆ,ಓಮಿನಿ ಬೆಳ್ತಂಗಡಿಯಿಂದ ವೇಣೂರಿಗೆ ಚಲಿಸುವಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಗೋಲಿಯಂಗಡಿ ನಿವಾಸಿ ಆನಂದ್ ಅವರ ಪುತ್ರ …
Older Posts
