Bengaluru : ಬೆಂಗಳೂರಲ್ಲಿ ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ ಮಹಿಳೆ ಒಬ್ಬರು ‘ಜೈ ಬಾಂಗ್ಲಾದೇಶ್’ ಇಂದು ಘೋಷಣೆ ಕೂಗಿದ್ದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ …
Bengaluru
-
Death: ಕ್ರಿಯಾಶೀಲ ಸಾಮಾಜಿಕ ಸಂಘಟಕ, ಸಂಘ ಸಂಸ್ಥೆಗಳ ಪ್ರೇರಣಾ ಶಕ್ತಿ, ಪಡ್ಡಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.ಅನಾರೋಗ್ಯಕ್ಕೀಡಾದಾಗ ಅವರನ್ನು ಮತ್ತೆ ಬೆಂಗಳೂರಿಗೆ …
-
ಮಂಗಳೂರು: ಡ್ರಗ್ಸ್ ಪೆಡ್ಲರ್ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿರುವ ಘಟನೆ ನಡೆದಿದೆ. ಝಾಲಿಯಾ ಝಲ್ವಾಂಗೋ ಬಂಧಿತ ಮಹಿಳೆ. ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ದಾಳಿ ಮಾಡಿದ್ದು, ಈ ಸಂದರ್ಭ ಮಹಿಳೆಯ …
-
ಬೆಂಗಳೂರು: ಖಾಸಗಿ ಕಂಪನಿಯೊಂದು non Kannadiga HR ಕೆಲಸಕ್ಕೆ ಬೇಕು ಎಂದು ಪ್ರಕಟಣೆಯನ್ನು ಹೊರಡಿಸಿದ್ದು, ಇದು ಕನ್ನಡಿಗರನ್ನು ಕೆರಳಿಸಿದ್ದು, ಇದೀಗ ಆ ಖಾಸಗಿ ಕಂಪನಿ ಕ್ಷಮೆಯಾಚನೆ ಮಾಡಿದೆ. ಸ್ಕಿಲ್ ಸೋನಿಕ್ಸ್ ಎಂಬ ಕಂಪನಿ ನಾನ್ ಕನ್ನಡಿಗ ಹೆಚ್ ಆರ್ ಕೆಲಸಕ್ಕೆ ಬೇಕು …
-
Kerala: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭಪಾತಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಕೇರಳದ (Kerala) ಕಾಂಗ್ರೆಸ್ (Congress) ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ (Pathanamthitta) ಜಿಲ್ಲೆಯ ಮಹಿಳೆಯೊಬ್ಬರು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ …
-
Bengaluru : ಪ್ರಕೃತಿ ನಿಯಮದ ಪ್ರಕಾರ ಗಂಡು-ಹೆಣ್ಣಿಗೆ ಅಥವಾ ಹೆಣ್ಣು- ಗಂಡಿಗೆ ಆಕರ್ಷಿತವಾಗುವುದು ಸಾಮಾನ್ಯ. ಆದರೆ ಒಮ್ಮೊಮ್ಮೆ ಪ್ರಕೃತಿ ವಿರುದ್ಧವಾಗಿಯೂ ಕೂಡ ಕೆಲವು ಘಟನೆಗಳು ನಡೆಯುವುದುಂಟು. ಇದಕ್ಕೆ ಉದಾಹರಣೆಗಳೇ ಸಲಿಂಗಿಗಳು. ಇದು ಆಶ್ಚರ್ಯದ ವಿಚಾರವೇನಲ್ಲ ಬಿಡಿ. ಆದರೆ ಅಚ್ಚರಿಯ ಸಂಗತಿ …
-
Bengaluru: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) …
-
Kogilu Demolition: ಕೋಗಿಲು ಲೇಔಟ್ನಲ್ಲಿ(Kogilu Layout) 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ …
-
Runway Cleaning Vehicle: ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನ (Runway Cleaning Vehicle) ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು …
-
Roadside parking: ಶೀಘ್ರದಲ್ಲೇ ಸ್ಟ್ರೀಟ್ ಪಾರ್ಕಿಂಗ್ ನಿಯಮ (Parking Rules) ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.ಬೆಂಗಳೂರಿನಲ್ಲಿ (Bengaluru) ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡುವುದಕ್ಕೂ ಕಾಸು ಕೊಡಬೇಕಾಗುತ್ತದೆ. ಸದ್ಯ ಪ್ರಾಯೋಗಿಕವಾಗಿ ಸ್ಟ್ರೀಟ್ನಲ್ಲಿ ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ …
