ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ.29 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
Bengaluru bandh
-
ದಕ್ಷಿಣ ಕನ್ನಡ
Karnataka bandh: ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ!! ಕರಾವಳಿಗೂ ತಟ್ಟಲಿದ್ಯಾ ಬಂದ್ ಬಿಸಿ-ಪ್ರಮುಖರು ಹೇಳಿದ್ದೇನು??
by Mallikaby MallikaKarnataka bandh:ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘದಿಂದ ಬಂದ್ಗೆ ಬೆಂಬಲವಿಲ್ಲ, ನಾಳೆ ಎಂದಿನಂತೆ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಸಂಚಾರ ಮಾಡಲಿದೆ
-
Karnataka State Politics UpdateslatestNationalNewsಬೆಂಗಳೂರು
Cauvery Protest: ಕಾವೇರಿ ನೀರಿಗಾಗಿ ಹೋರಾಟ ಮಾಡೋರಿಗೆಲ್ಲಾ ಬಿಗ್ ಶಾಕ್ – ಇನ್ಮುಂದೆ ಯಾರೂ ಬಂದ್ ಮಾಡುವಂತಿಲ್ಲ ಎಂದ ಡಿಕೆಶಿ !!
Cauvery Protest :ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
-
latestNationalNews
Cauvery struggle: ಕಾವೇರಿ ಹೋರಾಟಕ್ಕೆ ‘ತಮಿಳು ಸಂಘ’ ಸಾಥ್- ಕರ್ನಾಟಕಕ್ಕೆ ಅನ್ಯಾಯವಾದರೆ ಸಹಿಸಲ್ಲ ಎಂದ ನಾಯಕರು !!
by ವಿದ್ಯಾ ಗೌಡby ವಿದ್ಯಾ ಗೌಡCauvery struggle: ಸದ್ಯ ಕಾವೇರಿ ಹೋರಾಟಕ್ಕೆ ‘ತಮಿಳು ಸಂಘ’ ಸಾಥ್ ನೀಡಿದೆ. ಕರ್ನಾಟಕಕ್ಕೆ ಅನ್ಯಾಯವಾದರೆ ಸಹಿಸಲ್ಲ ಎಂದು ನಾಯಕರು ಹೇಳಿದ್ದಾರೆ.
-
EducationlatestNewsಬೆಂಗಳೂರು
Bangalore Bandh: ನಾಳೆ ಎಲ್ಲಾ ಶಾಲಾ, ಕಾಲೇಜಿಗೆ ರಜೆ ಘೋಷಣೆ- ಬೆಂಗಳೂರು ಡಿಸಿ ಆದೇಶ
by Mallikaby MallikaBengaluru Bandh: ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಬಂದ್ ಹಿನ್ನೆಲೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್ಗೆ ಕರೆ ನೀಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾಗಿ ಎಲ್ಲಾ …
-
School Holiday: ತಮಿಳುನಾಡಿಗೆ ಕಾವೇರಿ ನೀರು(Cauvery Issue)ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ರಾಜಧಾನಿ ಬೆಂಗಳೂರು ಬಂದ್ ಗೆ (Bengaluru Band)ಕರೆ ನೀಡಿದ್ದು, ನಗರದ ಫ್ರೀಡಂ ಪಾರ್ಕ್ನಲ್ಲಿ ಹಲವು ಸಂಘ ಸಂಸ್ಥೆಗಳು ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ …
-
Bengaluru Bandh:ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಇಂದು ಶನಿವಾರ ಮಂಡ್ಯ ಬಂದ್ ಆಗಿದೆ. ಇದೀಗ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
-
Karnataka State Politics Updatesಬೆಂಗಳೂರು
ಖಾಸಗಿ ವಾಹನ ಮಾಲಿಕರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ- ಬೆಂಗಳೂರು ಬಂದ್ ನಡುವೆಯೂ ಸಂಘಟನೆಗಳಿಗೆ ಬಿಗ್ ಶಾಕ್
by ಕಾವ್ಯ ವಾಣಿby ಕಾವ್ಯ ವಾಣಿSiddaramaiah:ಆದರೆ ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ. ಯಾಕೆಂದರೆ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
-
Karnataka State Politics Updatesಬೆಂಗಳೂರು
Bengaluru Bandh: ಬೆಂಗಳೂರು ಬಂದ್ ಗೆ ಹೊಸ ಟ್ವಿಸ್ಟ್! ಸಾರಿಗೆ ಸಚಿವರ ಮಾಸ್ಟರ್ ಪ್ಲಾನ್ ರೆಡಿ, ಯಾವ ಪ್ಲಾನ್ ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿBengaluru Bandh: ಬಂದ್ ಕರೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ.
-
