Bengaluru: ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದೆ. ಆಗಸ್ಟ್ 15ರ ಒಳಗೆ ಹಳದಿ ಮಾರ್ಗಕ್ಕೆ (Yellow Line) ಚಾಲನೆ ನೀಡಲಾಗುವುದು ಎಂದು ಬಿಎಂಆರ್ಸಿಎಲ್ (BMRCL) ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.
Tag: