ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಕೋರಮಂಗಲ ರಸ್ತೆಯಲ್ಲಿರೋ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ನಾಲ್ಕನೇ ಅಂತಸ್ತಿನಿಂದ ವ್ಯಕ್ತಿಯೋರ್ವ ಜಿಗಿದಿದ್ದನು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಬೆಂಕಿಯ ಅವಘಡ ಆಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ …
Tag:
