ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ಗಳನ್ನು ಆಯೋಜನೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜನೆ ಮಾಡಬಾರದು ಎಂದು ಹಿರಿಯ ವಕೀಲ ಅಮೃತೇಶ್ ಎಂಬುವವರು ಸಂಬಂಧಪಟ್ಟ ಎಲ್ಲಾ ಇಲಾಖೆ, ಅಧಿಕಾರಿಗಳಿಗೆ ಮನವಿ ಮಾಡಿದ್ದು, ಈ ಕುರಿತು ಹೈಕೋರ್ಟ್ಗೂ …
Tag:
