Bengaluru Kambala 2023: ಇತಿಹಾಸ ಪುಟಗಳಲ್ಲಿ ದಾಖಲಾದ ಬೆಂಗಳೂರು ಕಂಬಳ(Bengaluru kambala 2023)ಆಯೋಜಕರ ವಿರುದ್ಧ ದೂರು ದಾಖಲಾಗಿದ್ದು, ಎಲ್ಲರಿಗೂ ತಿಳಿದೇ ಇದೆ. ಈ ದೂರಿನನ್ವಯ ಕಂಬಳ ಆಯೋಜಕರು ಪಾವತಿಸಿದ ದಂಡವೆಷ್ಟು ಗೊತ್ತಾ?! ಇಲ್ಲಿದೆ ನೋಡಿ ಡೀಟೇಲ್ಸ್ ಹೌದು, ಅನುಮತಿ ಪಡೆಯದೇ ಬೆಂಗಳೂರು …
Bengaluru Kambala 2023
-
ಬೆಂಗಳೂರು
Bengaluru Kambala: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದಾಖಲಾಯ್ತು ದೂರು – ಇಲ್ಲಿದೆ ಕಾರಣ
by ಕಾವ್ಯ ವಾಣಿby ಕಾವ್ಯ ವಾಣಿBengaluru Kambala: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಹಾಗೂ 26 ರಂದು ಅದ್ದೂರಿಯಾಗಿ ನಡೆದಿದ್ದು, ಇದೀಗ ಕಂಬಳ ಆಯೋಜಕರಿಗೆ ಸಂಕಷ್ಟ ಒಂದು ಎದುರಾಗಿದೆ. ಹೌದು, ಕಂಬಳ ಪ್ರಯುಕ್ತ, ಸಾರ್ವಜನಿಕ ಸ್ಥಳಗಳಲ್ಲಿ ಕಂಬಳ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಯಮ ಉಲ್ಲಂಘನೆ ಮಾಡಿ …
-
ಬೆಂಗಳೂರು
Bengaluru kambala: ಜನಾಕ್ರೋಶಕ್ಕೆ ಮಣಿದ ಬೆಂಗಳೂರು ಕಂಬಳ ಸಮಿತಿ, ಕಂಬಳಕ್ಕೆ ಬರಲ್ಲ ಬ್ರಿಜ್ ಭೂಷಣ್, ಇನ್ವಿಟೇಷನ್ ಕೂಡ ಬದಲಾವಣೆ !!
Bengaluru kambala: ಹಲವು ಸಯಮದಿಂದ ನಾಡಿನ ಜನ ಕಾತರದಿಂದ ಕಾಯುತ್ತಿದ್ದ ಬೆಂಗಳೂರು ಕಂಬಳಕ್ಕೆ(Bengaluru kambala) ಕ್ಷಣಗಣನೆ ಶುರುವಾಗಿದೆ. ಮುಂದಿನ ಶನಿವಾರ, ಭಾನುವಾರ ಅರಮನೆ ಮೈದಾನದಲ್ಲಿ ಕರಾವಳಿಯ ಕಂಬಳ ವಿಜೃಂಭಿಸಲಿದೆ. ಈ ನಡುವೆಯೆ ಅತಿಥಿ ವಿಚಾರದಲ್ಲಿ ಕಂಬಳ ಸಮಿತಿಯು ವಿವಾದಕ್ಕೆ ಕಾರಣವಾಗಿದ್ದು ವ್ಯಾಪಕ …
-
ಬೆಂಗಳೂರು
Bengaluru Kambala: ಬೆಂಗಳೂರು ಕಂಬಳದ ಅತಿಥಿ ಹೆಸರು ಘೋಷಣೆ – ಹೆಸರು ಕೇಳುತ್ತಿದ್ದಂತೆ ಹೆಚ್ಚಿದ ಭಾರೀ ಆಕ್ರೋಶ !!
by ಕಾವ್ಯ ವಾಣಿby ಕಾವ್ಯ ವಾಣಿBengaluru Kambala: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಹಾಗೂ 26 ರಂದು ಅದ್ದೂರಿಯಾಗಿ ನಡೆಯಲಿರುವ ಕಂಬಳದ (Bengaluru Kambala) ಸುದ್ದಿ ಎಲ್ಲೆಡೆ ಚರ್ಚೆ ಆಗುತ್ತಿದ್ದು, ಈ ಹಿನ್ನೆಲೆ ಭಾನುವಾರದ ಸಭಾ ಕಾರ್ಯಕ್ರಮಕ್ಕೆ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಆಹ್ವಾನ …
-
Bengaluru kambala: ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಸಂಪ್ರದಾಯಗಳು ಕಳೆಗಟ್ಟಿವೆ. ಇನ್ನೇನು ಕೆಲವೇ ದಿನಗಳಲ್ಲಿ ಕರಾವಳಿಯ ಕಂಬಳ ಕೂಡ ರಾಜ್ಯದಲ್ಲಿ ರಾಜಧಾನಿಯಲ್ಲಿ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಕಂಬಳದ ಏರ್ಪಾಡಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. ಹೌದು, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗಂತೂ …
-
ದಕ್ಷಿಣ ಕನ್ನಡಬೆಂಗಳೂರು
Bengaluru Kambala 2023:ಬೆಂಗಳೂರು ಕಂಬಳದ ಕೋಣಗಳಿಗೆ ಮಂಗಳೂರಿಂದಲೇ ಕುಡಿವ ನೀರು ಪೂರೈಕೆ ?! ಅರೆ.. ಯಾಕೆ ಹೀಗೆ?!
ಪ್ರಪ್ರಥಮ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ(Bengaluru Kambala)ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯಲಿದೆ
