Bangalore: ಬೆಂಗಳೂರಿನ ಕಲಾಸಿಪಾಳ್ಯದ ಕೇಸರಿ ಶಾಲು ಧರಿಸಿದ್ದಕ್ಕೆ ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಕಲಾಸಿಪಾಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
Bengaluru news
-
Bangalore: ಕೇಸರಿ ಶಾಲು ಹಾಕಿದ್ದಕ್ಕೆ ಬೆಂಗಳೂರಿನ ಶಂಕರಪುರಂ ಬಳಿ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ.
-
Illicit Relationship: ಅನೈತಿಕ ಸಂಬಂಧಕ್ಕೆ ಹುಟ್ಟಿದ 15 ದಿನಗಳ ಹೆಣ್ಣು ಮಗುವೊಂದನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
-
Bangalore: ಎಂಟು ದಿನಗಳ ಹಿಂದೆ ಕೋಟ್ಯಾಧಿಪತಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ.
-
PM Modi: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ʼರಾಜಕೀಯ ಪುಢಾರಿʼ ಎಂದು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
-
KAS reexamination: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರೀಕ್ಷಾರ್ಥಿಗಳ ಹಿತದೃಷ್ಟಿ, ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಕೆಎಎಸ್ ಮರುಪರೀಕ್ಷೆಗೆ (KAS reexamination) ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆ.27ರಂದು ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ …
-
News
Minimum Support Prize: ಹೆಸರುಕಾಳು, ಸೂರ್ಯಕಾಂತಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿ
Minimum Support Prize: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡಿದೆ
-
News
Bengaluru: ಮೃತ್ಯುಕೂಪವಾಗ್ತಿರುವ ನೈಸ್ ರಸ್ತೆ! ಇನ್ಮುಂದೆ ನಗರದಲ್ಲಿ ಹೊಸ ರೂಲ್ಸ್ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ವಾಹನಗಳ ವೇಗದ ಚಾಲನೆಗೆ ಇನ್ಮುಂದೆ ಹೊಸ ನಿಯಮ ಜಾರಿಗೆ ಮಾಡಲಾಗಿದೆ. ಈ ಸಂಬಂಧ ಪೊಲೀಸ್ ಕಮಿಷನರ್ ಹೊಸ ಆದೇಶ ಹೋರಡಿಸಿದ್ದಾರೆ.
-
News
HSRP Number Plate: HSRP ನಂಬರ್ ಪ್ಲೇಟ್ ಬುಕಿಂಗ್ ಮಾಡುವವರಿಗೆ ಹೊಸ ಪ್ರಾಬ್ಲಮ್!
by ಕಾವ್ಯ ವಾಣಿby ಕಾವ್ಯ ವಾಣಿHSRP number plate: ಸರ್ಕಾರದಿಂದ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಪಡೆಯುವ ಅವಧಿಯನ್ನು ಈಗಾಗಲೇ 3 ಬಾರಿ ವಿಸ್ತರಣೆ ಮಾಡಲಾಗಿದೆ.
-
News
Google Map: ಇನ್ಮುಂದೆ ಟ್ರಾಫಿಕ್ ಪೋಲೀಸರಿಂದ ತಪ್ಪಿಸಿಕೊಳ್ಳಲು ಗೂಗಲ್ ಮಾಡುತ್ತೆ ಹೆಲ್ಪ್ – ಗೂಗಲ್ ಮ್ಯಾಪ್ನಲ್ಲಿ ಹೀಗೆ ಸರ್ಚ್ ಮಾಡಿ ಸಾಕು !!
Google Map: ಗೂಗಲ್ ಲೊಕೇಶನ್ ಮ್ಯಾಪ್ಗೂ ಬೆಂಗಳೂರು ಪೊಲೀಸರಿಗೂ, ವಾಹನ ಸವಾರರಿಗೂ ಏನಯ್ಯಾ ಸಂಬಂಧ ಅನ್ಕೊಳ್ತಿದ್ದೀರಾ? ಇಲ್ಲಿದೆ ನೋಡಿ.
