ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಕೆಲವು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ.
Bengaluru news
-
ಹಾಸ್ಟೆಲ್ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Newsಬೆಂಗಳೂರು
Bengalore Bus Fire: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್ಗೆ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು!!
ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರ ಗೇಟ್ ಬಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
-
ಬಿಬಿಎಂಪಿ (BBMP) ಮಾಂಸ ಮಾರಾಟದ ಕುರಿತು ಮಹತ್ವದ ಆದೇಶ ಹೊರಡಿಸಿದೆ. ನಾನ್ವೆಜ್ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದೆ.
-
Karnataka State Politics UpdateslatestNewsಬೆಂಗಳೂರು
Sumalatha declares support to Modi: ನನ್ನ ಬೆಂಬಲ ಮೋದಿ ಸರ್ಕಾರಕ್ಕೆ; ಸುಮಲತಾ ಅಂಬರೀಷ್ ಅಧಿಕೃತ ಘೋಷಣೆ
ಇಂದು ಸುಮಲತಾ ಅಂಬರೀಷ್ (Sumalata Ambareesh) ನರೇಂದ್ರ ಮೋದಿ ಬಿಜೆಪಿ ಸರ್ಕಾರಕ್ಕೆ ಬೆಂಬಲವಿದೆ ಎಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯ ಘೋಷಣೆ ಮಾಡಿದ್ದಾರೆ.
-
ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ 61 ವರ್ಷ ವಯಸ್ಸಿನ ಅಬ್ದುಲ್ ಖಾದಿರ್ ಆಗಿದ್ದು ಇವರು ಬುಧವಾರ ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದರು.
-
ಬೆಂಗಳೂರು: ಪ್ರೀತಿ ನಿರಾಕರಿಸಿದಳೆಂದು ಯುವಕನೋರ್ವ ಚೂರಿಯಿಂದ ಇರಿದು ಯುವತಿಯನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ವರದಿಯಾಗಿದೆ
-
latestNewsಬೆಂಗಳೂರು
Traffic Update : ವಾಹನ ಸವಾರರ ಗಮನಕ್ಕೆ, ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
by ಕಾವ್ಯ ವಾಣಿby ಕಾವ್ಯ ವಾಣಿಜರ್ಮನ್ ಚಾನ್ಸಲರ್ ಆಗಮಿಸುವ ಕಾರಣ, ಗಣ್ಯರ ಭದ್ರತೆ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ದಿನಾಂಕ 26-02-2023ರ ಅಂದರೆ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧ ಪ್ರದೇಶಗಳ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
-
ದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಬೆನ್ನಲ್ಲೇ ಇತ್ತೀಚೆಗೆ ಆರೀಫ್ …
-
ಹೃದಯಾಘಾತ ಪ್ರಕರಣಗಳು ದೇಶಾದ್ಯಂತ ಹೆಚ್ಚಿದೆ. ಈ ಆಘಾತಕ್ಕೆ ಹಿರಿಯರು ಕಿರಿಯರು ಎನ್ನುವ ಲೆಕ್ಕವಿಲ್ಲ. ಶಾಲೆಗೆ ಹೋಗೋ ಮಕ್ಕಳಿಂದ ಹಿಡಿದು ಮುದಿ ಜೀವಗಳಿಗೂ ಇದು ಬಿಡದೆ ಕಾಡುತ್ತದೆ. ಈ ಆತಂಕದ ನಡುವೆ ಈ ಬಗ್ಗೆ ಯಾರೂ ಈ ರೀತಿ ಆಗಲು ಕಾರಣವೇನೆಂಬುದನ್ನು ಇಲ್ಲಿಯವರೆಗೆ …
