Gastrointestinal Disease: ನೀರು ಕಲುಷಿತಗೊಂಡಿರುವುದು ಮುಂತಾದ ಕಾರಣಗಳಿಂದ ಕರಳು ಬೇನೆ (ಗ್ಯಾಸ್ಟ್ರೋ ಎಂಟರಿಟೈಸ್) ಸೇರಿದಂತೆ ಕರುಳು ಸಂಬಂಧಿ ಖಾಯಿಲೆ ಹೆಚ್ಚಾಗಿ ಕಂಡು ಬರುತ್ತಿದೆ ಎನ್ನಲಾಗುತ್ತಿದೆ.
Bengaluru news
-
Suicide: ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ.
-
latest
Stray Dog: ಬಿಬಿಎಂಪಿಯಿಂದ ಹೊಸ ರೂಲ್ಸ್ ಫಾಲೋ ಮಾಡಲು ಆದೇಶ! ಶ್ವಾನಪ್ರಿಯರು ಇನ್ನುಮುಂದೆ ಬೀದಿ ನಾಯಿಗೆ ಊಟ ಹಾಕುವಂತಿಲ್ಲ!
Stray Dog: ಬೀದಿ ನಾಯಿಗಳಿಗೆ ಊಟ ಹಾಕಲು ಊಟದ ಸಮಯ ಮತ್ತು ಸ್ಥಳವನ್ನು ಬಿಬಿಎಂಪಿ ನಿಗದಿ ಮಾಡಿದೆ.
-
Anaconda Snake: 10 ಹಳದಿ ಬಣ್ಣದ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.
-
Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ತಿಳಿಸಿದೆ
-
Crime News: ಮಕ್ಕಳಿಬ್ಬರು ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
-
latestNewsSocialಬೆಂಗಳೂರು
Weather Update: ಬಿಸಿಲಿನ ಬೇಗೆಗೆ, ಬಸವಳಿದ ಬೆಂಗಳೂರಿಗರಿಗೆ ತಂಪೆರವ ಸುದ್ದಿ ನೀಡಿದ ಹವಾಮಾನ ಇಲಾಖೆ
Weather Update: ನೆಲದ ಮೇಲೆ ಹೆಜ್ಜೆ ಇಡದಷ್ಟರ ಮಟ್ಟಿಗೆ ಕಾವು ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅವಮಾನ ಇಲಾಖೆ ಬೆಂಗಳೂರಿಗರಿಗೆ ತಂಪೆರೆಯುವ ಸುದ್ದಿ ನೀಡಿದೆ.
-
Bengaluru: ಬೆಂಗಳೂರಿನಲ್ಲಿ ಸ್ವದೇಶಿ ಲಘು ಯುದ್ಧ ವಿಮಾನದ (ಎಲ್ಸಿಎ) ತೇಜಸ್ ಮಾರ್ಕ್ 1 ಎ ಫೈಟರ್ ಜೆಟ್ನ ಮೊದಲ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
-
latestNewsSocialಬೆಂಗಳೂರು
Bengaluru: ಯೆಮನ್ ಯುವಕನ ದೇಹದಲ್ಲಿ 2 ವರ್ಷದಿಂದ ಸಿಲುಕಿಕೊಂಡಿದ್ದ ಬುಲೆಟ್ ಹೊರ ತೆಗೆದ ಬೆಂಗಳೂರು ವೈದ್ಯರು
Bengaluru: ಯುವಕನ ದೇಹದಲ್ಲಿ ಎರಡು ವರ್ಷಗಳಿಂದ ಸಿಲುಕಿದ್ದ ಬುಲೆಟ್’ನ್ನು ನಮ್ಮ ಬೆಂಗಳೂರು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ, ಹೊರತೆಗೆದಿದ್ದಾರೆ
-
latestNewsಬೆಂಗಳೂರು
Harassment: ಬೆಂಗಳೂರಿನ ನಡುರಸ್ತೆಯಲ್ಲೇ ವಿದ್ಯಾರ್ಥಿನಿಯ ಖಾಸಗಿ ಭಾಗ ಮುಟ್ಟಿ ವಿಕೃತಿ – ಕಾಮುಕ ಅರೆಸ್ಟ್
Harassment: ಹುಡಗಿಯರು, ಯುವತಿಯರು ಒಂಟಿಯಾಗಿ ಓಡಾಡಂತಾಗಿದೆ. ಅಂತೆಯೇ ಇದೀಗ ಬೆಂಗಳೂರು ನಗರದಲ್ಲಿ ಇದೀಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.
