School Holiday: ರಾಜ್ಯದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಅವಾಂತರವೇ ಹೆಚ್ಚಿದೆ.
bengaluru rain update
-
Karnataka Rain: ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Rain: 1 ವಾರ ಗುಡುಗು, ಮಿಂಚು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
latestNewsSocialಬೆಂಗಳೂರು
Weather Update: ಬಿಸಿಲಿನ ಬೇಗೆಗೆ, ಬಸವಳಿದ ಬೆಂಗಳೂರಿಗರಿಗೆ ತಂಪೆರವ ಸುದ್ದಿ ನೀಡಿದ ಹವಾಮಾನ ಇಲಾಖೆ
Weather Update: ನೆಲದ ಮೇಲೆ ಹೆಜ್ಜೆ ಇಡದಷ್ಟರ ಮಟ್ಟಿಗೆ ಕಾವು ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅವಮಾನ ಇಲಾಖೆ ಬೆಂಗಳೂರಿಗರಿಗೆ ತಂಪೆರೆಯುವ ಸುದ್ದಿ ನೀಡಿದೆ.
-
ಬೆಂಗಳೂರು
Cyclone ಎಫೆಕ್ಟ್, ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಕೆಲವೆಡೆ ಬಿರುಗಾಳಿ ಕೂಡಾ ಸಾಧ್ಯತೆ !
by ಹೊಸಕನ್ನಡby ಹೊಸಕನ್ನಡಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ (Rain alert) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ …
-
BusinessInterestinglatestNewsSocialTechnology
ಡಿ.19 ಕ್ಕೆ ಮತ್ತೆ ವರುಣ ಹಾಜರ್ – ಎಚ್ಚರಿಕೆಯ ಸಂದೇಶ ನೀಡಿದ ಹವಾಮಾನ ಇಲಾಖೆ
ದಿನ ಮುಂಜಾನೆಯ ಚಳಿಗೆ ಬೆಚ್ಚಗೆ ಮಲಗುವವರು ಒಮ್ಮೆ ಚಳಿಗಾಲ ಹೋದರೆ ಸಾಕು ಎಂದುಕೊಳ್ಳೋದು ಸಾಮಾನ್ಯ. ಇತ್ತಿಚಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ವರುಣ ದರ್ಶನ ಕೊಟ್ಟಿದ್ದು ಇದೆ. ಒಮ್ಮೆ ಬಿಸಿಲನ್ನು ಕಂಡರೆ ಸಾಕು ಎಂದು ಎಷ್ಟೋ ಜನ ಅಂದುಕೊಂಡಿದ್ದು …
