Electric Shock: ದೊಡ್ಡಬಳ್ಳಾಪುರದಲ್ಲಿ ಯುವಕನೊಬ್ಬ ಬೆಕ್ಕಿನ ಜೀವ ಉಳಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಕರೆಂಟ್ ಶಾಕ್ ನಿಂದ ಮೃತಪಟ್ಟ ದುರ್ದೈವಿಯನ್ನು ರೋಷನ್ (25)ಎನ್ನಲಾಗಿದ್ದು, ದೊಡ್ಡಬಳ್ಳಾಪುರದ ಹಾಲಿನ ಡೈರಿ ಬಳಿ ಕರೆಂಟ್ ಶಾಕ್ಗೆ(Electric shock) ಬಲಿಯಾಗಿದ್ದಾನೆ. ದೊಡ್ಡಬಳ್ಳಾಪುರ ನಗರ …
