School Holiday: ಬೆಂಗಳೂರಿನಲ್ಲಿ ಎರಡು ದಿನದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಬೆಂಗಳೂರಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದ್ದಾರೆ.
Tag: