Bengaluru Stampede: 17 ವರ್ಷಗಳ ಬಳಿಕ ಆರ್ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಆರ್ಸಿಬಿ ತಂಡವನ್ನು ನಗರಕ್ಕೆ ಬರಮಾಡಿಕೊಳ್ಳಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೆಚ್ಎಎಲ್ಗೆ ತೆರಳಿದ್ದರು.
bengaluru stampede
-
News
CM Siddaramaiah: ಕಾಲ್ತುಳಿತ ಸಾವಿನ ಕುರಿತು ಮೊದಲೇ ಗೊತ್ತಿದ್ದರೇ ಕಾರ್ಯಕ್ರಮದ ವೇದಿಕೆ ಹತ್ತುತ್ತಿರಲಿಲ್ಲ: ಸಿಎಂ
by Mallikaby MallikaBangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಮುಖ್ಯಮಂತ್ರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ಕುರಿತು ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ ಎಂದು ಹೇಳಿದ್ದಾರೆ.
-
News
RCB: ಬೆಂಗಳೂರು ಕಾಲ್ತುಳಿತ ಪ್ರಕರಣ ಭೀಕರತೆಗೆ ಸಿಕ್ಕಿದ ಅಷ್ಟು ಚೀಲ ಚಪ್ಪಲಿಗಳೇ ಸಾಕ್ಷಿ!
by ಕಾವ್ಯ ವಾಣಿby ಕಾವ್ಯ ವಾಣಿRCB : RCB ವಿಜಯೋತ್ಸವವು ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದಿದ್ದು, ಅಂದು ನಡೆದ ದುರಂತಕ್ಕೆ ದೇಶದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಘಟನೆ ಭೀಕರತೆಗೆ ಮತ್ತೊಂದು ಉದಾಹರಣೆ ಸಿಕ್ಕಿದೆ.
-
News
H D Kumaraswamy: ರಾಜ್ಕುಮಾರ್ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ?- ಬೇಳೂರು ಗೋಪಾಲಕೃಷ್ಣ
by Mallikaby MallikaH D Kumaraswamy: ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ “ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ ಅವರಿಗೆ ನಾಚಿಕೆ ಆಗಬೇಕು.
-
-
Bengaluru Tragedy: ಬೆಂಗಳೂರು ಕ್ರಿಕೆಟ್ ತಂಡ ಆರ್ಸಿಬಿ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ವಿಜಯೋತ್ಸವಕ್ಕೆ ಬಂದಿದ್ದ 11 ಅಭಿಮಾನಿಗಳು ಸಾವನ್ನಪ್ಪಿದ್ದರು.
-
News
Bengaluru Stampede: ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕೋಹ್ಲಿ ವಿರುದ್ಧ ದೂರು ದಾಖಲು – ದೂರು ಸಲ್ಲಿಸಿದ ಹೆಚ್.ಎಂ.ವೆಂಕಟೇಶ್
Bengaluru Stampede: ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ದಿನಾಂಕ 04/06/25 ರಂದು ನೂಕು ನುಗ್ಗಲು ಮತ್ತು ಕಾಲುತುಳಿತದಿಂದ 11 ಜನ ವಿರಾಟ್ ಕೊಹ್ಲಿ ಅಭಿಮಾನಿಗಳು ದುರ್ಮರಣ ಹೊಂದಲು ಕಾರಣರಾದ ಆರ್ ಸಿ ಬಿ ತಂಡದ ಕ್ರಿಕೆಟಿಗ …
-
News
Priyank Kharge: ಕುಂಭಮೇಳ ಕಾಲ್ತುಳಿತ ಹಾಗೂ ಪೆಹಲ್ಗಾಮ್ ದಾಳಿಯ ಹೊರೆ ಹೊತ್ತು ಕೇಂದ್ರ ನಾಯಕರು ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ
Priyank Kharge: ಚಿನ್ನಸ್ವಾಮಿ ಕ್ರೀಡಾಂಗಣದ ದುರಂತ ಈಗಾಗಲೇ ರಾಜಕೀಯ ಚದುರಂಗವಾಗಿದ್ದು, ಒಬ್ಬರಾದ ಮೇಲೊಬ್ಬರಂತೆ ದಾಳಗಳನ್ನು ಉರುಳಿಸುತ್ತಿದ್ದಾರೆ.
-
Police Protest: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸಸ್ಪೆಂಡ್ ಹಿನ್ನೆಲೆ ಅಮಾನತ್ತು ಖಂಡಿಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಪ್ರತಿಭಟನೆ ನಡೆಸಿದ್ದಾರೆ.
-
News
BREAKING NEWS : ಕಾಲ್ತುಳಿತ ಕೇಸ್- ಇನ್ನಷ್ಟು ಅಧಿಕಾರಿಗಳ ತಲೆದಂಡ – ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ! ಸಿಎಂ ರಾಜಕೀಯ ಕಾರ್ಯದರ್ಶಿಗೂ !
Bengaluru Stampede: ಎಮ್ಮೆಗೆ ಜ್ವರ, ಎತ್ತಿಗೆ ಬರೆ ಅನ್ನುವ ಪರಿಸ್ಥಿಯೊಳಗೆ ರಾಜ್ಯ ಸರ್ಕಾರ ತನ್ನ ತಪ್ಪನ್ನು ಮುಚ್ಚಿ ಹಾಕಲು ಸತತ ಪ್ರಯತ್ನದಲ್ಲಿ ಮಗ್ನವಾಗಿದೆ.
