Bengaluru: ಎರಡು ದಿನಗಳಿಂದ ಸದ್ದು ಮಾಡುತ್ತಿರುವ ಬೆಂಗಳೂರು ಕಾಲ್ತುಳಿತ ಪ್ರಕರಣ ಕ್ಷಣ ಕ್ಷಣಕ್ಕೂ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ.
bengaluru stampede
-
News
Bengaluru Stampede: ಹೈಕೋರ್ಟ್ ಸುಮೋಟೋ ಕೇಸ್ ದಾಖಲು ಹಿನ್ನೆಲೆ – ಸಿಎಸ್ ಶಾಲಿನಿ ರಜನೀಶ್ ಹಾಗೂ ಡಿಜಿಪಿ ಸಲೀಂ ಭೇಟಿ
Bengaluru Stampede: ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಡಿಜಿಪಿ ಸಲೀಂ ಭೇಟಿಯಾದರು.
-
News
Prahalad Joshi: ಹೈಕಮಾಂಡ್ನಲ್ಲಿ ಕಮಾಂಡ್ ಇದ್ದರೆ ಮೊದಲು ಡಿಸಿಎಂ ಮೇಲೆ ಕ್ರಮ ತಗೊಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Prahalad Joshi: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಈ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ.
-
KSCA: ಆರ್ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆಕೊಟ್ಟಿದ್ದೇ ಸರಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆರೋಪ ಮಾಡಿದೆ. ಇದನ್ನು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ.
-
News
Bangalore Stampede: ಜಸ್ಟ್ ಈ ಒಂದು ಕೆಲಸ ಮಾಡಿದ್ರೆ ಸಾಕಿತ್ತು- ಚಿನ್ನಸ್ವಾಮಿಯಲ್ಲಿ ಯಾವೊಂದು ದುರಂತವು ಆಗ್ತಿರ್ಲಿಲ್ಲ!!
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಕರ್ನಾಟಕದ ಜನತೆಯನ್ನು ಶೋಕ ಸಾಗರದಲ್ಲಿ. ಆರ್ಸಿಬಿ 18 ವರ್ಷಗಳ ಬಳಿಕ ಗೆದ್ದಿತು ಎಂದು ಸಂಭ್ರಮಿಸಬೇಕು ಅಥವಾ ಆರ್ಸಿಬಿ ಅಭಿಮಾನಿಗಳ ದುರಂತ ಸಾವನ್ನು ಕಂಡು ದುಃಖ ಪಡಬೇಕೋ ಎಂದು ಒಂದೂ ತಿಳಿಯದಾಗಿದೆ.
-
CM Siddaramiah: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
News
Bengaluru Stampede: ಮುಖ್ಯಮಂತ್ರಿಗೆ ಕೆಲ ಪ್ರಶ್ನೆಗಳು : ನಿನ್ನೆಯ ಕಾಲ್ತುಳಿತ ಘಟನೆಗೆ ಯಾರು ಹೊಣೆ? – ಶಾಸಕ ಸಿ ಟಿ ರವಿ
Bengaluru Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರೀ ದುರಂತದ ಕುರಿತು ಇಡೀ ದೇಶವೇ ಮರುಗಿದೆ.
-
News
Bengaluru Stampede: ನಿನ್ನೆ ಅವಘಡವನ್ನು ಸರ್ಕಾರ ತಪ್ಪೊಪ್ಪಿಕೊಂಡಿದೆ- ಆದರೆ ಸಿಎಂ ಹಾಗೂ ಡಿಸಿಎಂ ತಪ್ಪು ಯಾವುದು ಇಲ್ಲ – ಡಾ.ಯತೀಂದ್ರ ಸಿದ್ದರಾಮಯ್ಯ
Bengaluru Stampede: ನಿನ್ನೆಯ ಘಟನೆಯಲ್ಲಿ ತಪ್ಪುಗಳು ಆಗಿರುವುದು ಸತ್ಯ. ಸರ್ಕಾರ ಕೂಡ ತಪ್ಪನ್ನ ಒಪ್ಪಿಕೊಂಡಿದೆ.
-
News
Bengaluru Stampede: ದೊಡ್ಡಸ್ತಿಕೆ ತೋರಿಸಲು ಸೆಲೆಬ್ರೇಷನ್ : ತಪ್ಪಿತಸ್ಥರನ್ನು ಬಂಧಿಸುವ ತಾಕತ್ತು ಸರ್ಕಾರಕ್ಕಿದೆಯಾ? – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bengaluru Stampede: ನಿನ್ನೆ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಘಟನೆ ನಮಗೆ ದುಃಖ ತಂದಿದೆ. ಪೂರ್ವ ತಯಾರಿ ಇಲ್ಲದೆಯೇ ಸರ್ಕಾರ ಕಾರ್ಯಕ್ರಮ ಆಯೋಜನೆ ಮಾಡಿದೆ.
-
Bengaluru Stampede: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಹಾಸನ ಮೂಲದ ಭೂಮಿಕ್ (20) ಅಂತ್ಯಕ್ರಿಯೆ ಇಂದು ನಡೆಯಲಿದೆ.
