Bengaluru tragedy: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Tag:
Bengaluru tragedy
-
Bengaluru Tragedy: ಬೆಂಗಳೂರು ಕ್ರಿಕೆಟ್ ತಂಡ ಆರ್ಸಿಬಿ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ವಿಜಯೋತ್ಸವಕ್ಕೆ ಬಂದಿದ್ದ 11 ಅಭಿಮಾನಿಗಳು ಸಾವನ್ನಪ್ಪಿದ್ದರು.
-
Bengaluru: ಬೆಂಗಳೂರು ದುರಂತಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
-
RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಂತಹ ದುರಂತ ಈಗಾಗಲೇ ಸಂಭ್ರಮೋತ್ಸವವನ್ನು ಮರೆಸಿದ್ದು, ನೊಂದ ಕುಟುಂಬಗಳು ಕಣ್ಣೀರಿಡುತ್ತಿವೆ. ಇದೀಗ ಮೃತರ ಕುಟುಂಬಗಳಿಗೆ RCB ವತಿಯಿಂದ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
