Bengaluru : ಕಾರು ಟಚ್ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ಯಾಕ್ಸಿ ಚಾಲಕನ ಮೇಲೆ ಇನ್ನೋವಾ ಕಾರು ಚಾಲಕನೊಬ್ಬ ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಪುಂಡನ ಪುಂಡಾಟ ಕಂಡ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ಆತನ ಇನ್ನೋವಾ ಕಾರನ್ನೇ ಪುಡಿಗಟ್ಟಿ ಕಿಡಿಗೇಡಿಯನ್ನು ಸ್ಥಳದಿಂದಲೇ …
Bengaluru
-
News
Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್; ದೂರು ದಾಖಲಿಸಿದ ಕಾಂಗ್ರೆಸ್
by Mallikaby MallikaSiddaramaiah: ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೆ ಭೇಟಿ ನೀಡಿದ್ದು, ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ್ದು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರನ್ನು ನೀಡಿದೆ.
-
-
Rice Truck Strike: ಅನ್ನಭಾಗ್ಯ ಆಹಾರಧಾನ್ಯ ಸಾಗಣೆಯ ಲಾರಿ ಮಾಲಕರಿಗೆ ರಾಜ್ಯ ಸರಕಾರ ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ನೀಡದೇ ಇರುವುದರಿಂದ, ಈ ಕಾರಣದಿಂದ ಸೋಮವಾರ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ ಎಂದು ವರದಿಯಾಗಿದೆ.
-
News
Bengaluru: ರೇಣುಕಾ ಸ್ವಾಮಿ ರೀತಿ ಯುವಕನಿಗೆ ಹಲ್ಲೆ ಕೇಸ್ – ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದ 17ರ ಯುವತಿ ಅರೆಸ್ಟ್
by V Rby V RBengaluru : ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿತ್ತು.
-
-
News
Bengaluru: ಇನ್ಫೋಸಿಸ್ ನ ಶೌಚಾಲಯದಲ್ಲಿ ಮಹಿಳೆಯ ವಿಡಿಯೋ ಮಾಡುತ್ತಿದ್ದ ಟೆಕ್ಕಿಯ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವಿಡಿಯೋ ರಹಸ್ಯವಾಗಿ ಸೆರೆ ಹಿಡಿಯುತ್ತಿದ್ದ ಕಾಮುಕನನ್ನು ಸಿಟಿ ಪೊಲೀಸರು ಬಂಧಿಸಿದ್ದಾರೆ.
-
ದಕ್ಷಿಣ ಕನ್ನಡ
Bengaluru: ಮುಖ್ಯಮಂತ್ರಿಗಳನ್ನು ಭೇಟಿ ಆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು !
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಜು.03 ರಂದು ಭೇಟಿ ಮಾಡಿದರು.
-
News
Bengaluru: ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಜು. 5ರಂದು ಚಾಲನೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಖೆ ಹಸಿರು ಹೆಚ್ಚಿಸಲು ಕ್ರಮ ಕೈಗೊಂಡಿದೆ.
-
News
Bengaluru: ಬೆಂಗಳೂರಿಲ್ಲೊಂದು ವಿಚಿತ್ರ ಘಟನೆ – ಎದೆ ನೋವೆಂದು ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ‘ಬ್ರೈನ್ ಡೆಡ್’
by V Rby V RBengaluru : ಚಿಕಿತ್ಸೆಗಾಗಿ ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೆ ನಿಮಿಷಗಳಲ್ಲಿ ನಿಷ್ಕ್ರಿಯವಾಗಿರುವಂತಹ (brain dead) ಅಚ್ಚರಿ ಘಟನೆಯೊಂದು ಬೆಳಕಿಗೆ ಬಂದಿದೆ.
