Bengaluru: ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
Bengaluru
-
RCB Stampede: ಅಮಾನತು ಆದೇಶವನ್ನು ಪ್ರಶ್ನೆ ಮಾಡಿದ ವಿಕಾಸ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೇಂದ್ರ ಆಡಳಿತಾತ್ಮಕ ನಾಯ್ಯಮಂಡಳಿ (ಸಿಎಟಿ)ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಸರಕಾರಕ್ಕೆ ಭಾರೀ ಮುಖಭಂಗವಾಗಿದೆ ಎನ್ನಬಹುದು.
-
-
Bengaluru: ಚೀಟಿ ಹೆಸರಿನಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಲಕ್ಷ ಲಕ್ಷ ಯಾಮಾರಿಸಿರುವ ಘಟನೆ ಬೆಂಗಳೂರಿನ ದೇವರ ಚಿಕ್ಕನಹಳ್ಳಿಯ ಶ್ರೀನಿವಾಸ ಅಲ್ಲಿ ಲೇಔಟ್ನಲ್ಲಿ ನಡೆದಿದೆ.
-
Bengaluru : ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಾದ್ಯಂತ ಸಿಕ್ಕಸಿಕ್ಕಲ್ಲಿ ಮೂತ್ರ ವಿಸರ್ಜನೆ ಮಾಡುವವರನ್ನು ಮತ್ತು ಕಸ ಎಸೆಯುವುದನ್ನು ನಿಯಂತ್ರಿಸಲು ಮೂತ್ರ ಮಾಡುವ ಮತ್ತು ಕಸ
-
Hosuru: ಶಾಲಾ ಬಸ್ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್ ಬಳಿ ಈ ಅಪಘಾತ ನಡೆದಿದೆ.
-
Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.
-
-
Bengaluru: ಬೆಂಗಳೂರಿನಲ್ಲಿ ಆಟೋದವರು ದುಪ್ಪಟ್ಟು ಬಾಡಿಗೆ ಹೇಳುತ್ತಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಆರ್ ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ 15 ಆಟೋಗಳನ್ನು ಸೀಜ್ ಮಾಡಲಾಗಿದೆ.
-
Bengaluru: ಬನ್ನೇರುಗಟ್ಟದ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಜಿಂಕೆ ಹಾಗೂ ಕಾಡು ಹಂದಿಗಳನ್ನು ಬೇಟೆಯಾಡುತ್ತಿದ್ದ ಜಾಲ ಒಂದನ್ನು ಅರಣ್ಯ ಅಧಿಕಾರಿಗಳು
