KAS Transfer: ರಾಜ್ಯ ಸರ್ಕಾರವು ಮತ್ತೆ 6 ಮಂದಿ ಕೆಎಎಸ್ (KAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ …
Bengaluru
-
Bengaluru: ಯಲಹಂಕದ (Yelahanka) ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ Vishva Guru Basavanna Park) ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ (Cabinet Meeting) ಸಮ್ಮತಿ ನೀಡಿದೆ.ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣವಾಗಲಿದೆ. ನಿರ್ಮಾಣವಾದ ಬಳಿಕ …
-
CET: ವೃತ್ತಿಪರ ಕೋರ್ಸ್ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮತ್ತು ವೈದ್ಯಕೀಯ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ವೇಳಾಪಟ್ಟಿ ಪ್ರಕಟಿಸಿದರು.ಏ.22 ರಿಂದ 24ರವೆಗೆ ಪರೀಕ್ಷೆಗಳು …
-
Bengaluru: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವ …
-
Suicide: ಕುಡಿದ ಮತ್ತಿನಲ್ಲಿ ತಾಯಿಯನ್ನ ಬೆದರಿಸಲು ಹೋದ ಯುವಕನೋರ್ವ, ಆಕಸ್ಮಿಕವಾಗಿ ನೇಣಿನ ಕುಣಿಕೆಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ಸಂಭವಿಸಿದೆ. ಮೃತನನ್ನು 28 ವರ್ಷದ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ. …
-
Metro: ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಬೆಂಗಳೂರಿಗರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕೂಡ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಮಹಾತ್ಮ ಗಾಂಧಿ ರಸ್ತೆಯ ಮೆಟ್ರೊ ನಿಲ್ದಾಣವನ್ನು ರಾತ್ರಿ 10 ಗಂಟೆ ಬಳಿಕ ತಾತ್ಕಲಿಕವಾಗಿ ಬಂದ್ …
-
Bengaluru: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ …
-
Bengaluru: ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ. ಸೆವೆನ್ ಹಿಲ್ಸ್ ಕೋಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು ಸಾವನ್ನಪ್ಪಿದ್ದಾರೆ. ವೆಂಕಟೇಶ್ (28), ವಿಶಾಲ್ …
-
Suicide : ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಖ್ಯಾತಿಯ ಕನ್ನಡದ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ …
-
BMRCL: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ (BMRCL) ಗುಡ್ನ್ಯೂಸ್ ನೀಡಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಡಿ.31ರಂದು ನಮ್ಮ ಮೆಟ್ರೋದ (Namma Metro) ಮೂರು ಮಾರ್ಗಗಳ ಸೇವಾ ಸಮಯದಲ್ಲಿ ವಿಸ್ತರಣೆ ಮಾಡಿದೆ. ನಮ್ಮ ಮೆಟ್ರೋದ ನೇರಳೆ, ಹಸಿರು ಹಾಗೂ ಯೆಲ್ಲೋ ಮಾರ್ಗಗಳಲ್ಲಿ ಡಿಸೆಂಬರ್ 31ರಂದು …
