Bengaluru: ಸತತ 18 ವರ್ಷಗಳ ನಿರೀಕ್ಷೆಯ ನಂತರ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Bengaluru) (ಆರ್ಸಿಬಿ) ತಂಡದ ವಿಜಯೋತ್ಸವವನ್ನು ವಿಧಾನ ಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಚರಿಸಲಾಯಿತು.
Bengaluru
-
News
RCB: ಬೆಂಗಳೂರು ಕಾಲ್ತುಳಿತ ಪ್ರಕರಣ ಭೀಕರತೆಗೆ ಸಿಕ್ಕಿದ ಅಷ್ಟು ಚೀಲ ಚಪ್ಪಲಿಗಳೇ ಸಾಕ್ಷಿ!
by ಕಾವ್ಯ ವಾಣಿby ಕಾವ್ಯ ವಾಣಿRCB : RCB ವಿಜಯೋತ್ಸವವು ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದಿದ್ದು, ಅಂದು ನಡೆದ ದುರಂತಕ್ಕೆ ದೇಶದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಘಟನೆ ಭೀಕರತೆಗೆ ಮತ್ತೊಂದು ಉದಾಹರಣೆ ಸಿಕ್ಕಿದೆ.
-
Bengaluru: ಆರ್ಸಿಬಿ ವಿಜಯದ ಆಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಅಲ್ಲಿನ ಸಿಬ್ಬಂದಿಯಿಂದ ಪೈಪ್ನಿಂದ ಹಲ್ಲೆ ನಡೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಧ್ಯಮವೊಂದು ವರದಿಮಾಡಿದೆ.
-
News
Bengaluru : BJP, ಕಾಂಗ್ರೆಸ್ ನವರು ಒದ್ರೆ ಒದ್ದಿಸಿಕೊಳ್ಳಬೇಕು, ಮನೆ ಮುಂದೆ ಕೈ ಕಟ್ಟಿ ನಿಲ್ಲಬೇಕು- ಪ್ರತಿಭಟನಾ ನಿರತ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಆರೋಪ!!
Bengaluru: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Corruption: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಓರ್ವ ಹಿರಿಯ ಅಧಿಕಾರಿ ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
-
Kamal haasan: ಇತ್ತೀಚೆಗೆ ತಮ್ಮ ಕನ್ನಡ ಕುರಿತಾಗಿ ವಿವಾದಿತ ಮಾತುಗಳಿಗೆ ಸುದ್ದಿಯಲ್ಲಿದ್ದ ನಟ ಕಮಲ್ ಹಾಸನ್ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ದುರಂತದ ಕುರುತಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.
-
Bengaluru: ಬೆಂಗಳೂರು ದುರಂತಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
-
News
Bengaluru: ಕಾಲ್ತುಳಿತ ದುರಂತ:ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ: ಜೂನ್ 10 ವಿಚಾರಣೆ ನಿಗದಿಪಡಿಸಿದ ಹೈ ಕೋರ್ಟ್
Bengaluru: ನಿನ್ನೆ ದಿನ RCB ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆದಂತಹ 11 ಜನರ ಸಾವಿನ ಕುರಿತಾಗಿ ಹೈ ಕೋರ್ಟ್ ಸ್ವತಃ ದೂರು ದಾಖಲಿಸಿಕೊಂಡಿದೆ.
-
RCB: RCB ಗೆದ್ದ ಬೆನ್ನಲ್ಲೇ ನಿನ್ನೆ ದಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ಸಂದರ್ಭ ದಲ್ಲಿ ಕಾಲ್ತುಳಿತ ಉಂಟಾಗಿದ್ದು, 11 ಜನರ ಸಾವು ಉಂಟಾಗಿದೆ.
-
News
Bengaluru: ಇನ್ನು 2.5 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ: ಈಶ್ವರ್ ಖಂಡ್ರೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದ್ದು, ಮುಂದಿನ 2.5 ವರ್ಷಗಳಲ್ಲಿ ನಗರದಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.
