KMF: ಕೆಎಂಎಫ್ ರಾಜ್ಯದ ರೈತರ ಜೀವನಾಡಿ. ಈ ಸಂಸ್ಥೆ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಲೇ ಇರುತ್ತದೆ. ಇದೀಗ, ಹಾಲು ಸಂಗ್ರಹದಲ್ಲಿ ಕೆಎಂಎಫ್ ಮತ್ತೆ ದಾಖಲೆ ಬರೆದಿದೆ.
Bengaluru
-
News
Bengaluru: ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಐವರ್ನಾಡಿನ ಪ್ರಗತಿಪರ ಕೃಷಿಕ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
-
Bengaluru: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.
-
News
Bengaluru: ರಾಜ್ಯಾದ್ಯಂತ ಆರೋಗ್ಯ ಸೇವೆ ಮನೆ ಬಾಗಿಲಿಗೆ: 14 ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಮತ್ತು ಔಷಧ ವಿತರಣೆ: ದಿನೇಶ್ ಗುಂಡೂರಾವ್
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
-
News
Online Fraud: ಆನ್ಲೈನ್ ನಲ್ಲಿ ಕೆಲಸ ಗಿಟ್ಟಿಸಿಕೊಂಡಾಕೆ 30ಸಾವಿರ ಪಡೆದು ಎಸ್ಕೇಪ್: ಅಷ್ಟಕ್ಕೂ ಈಕೆ ಮಾಡಿದ್ದೇನು?
Bengaluru: ಈಗಿನ ಕಾಲದಲ್ಲಿ ಯಾರನ್ನು ಕೂಡ ನಂಬಲು ಸಾಧ್ಯವಿಲ್ಲ.ಅಂತದ್ದರಲ್ಲಿ ಆನ್ಲೈನ್ ನಲ್ಲಿ ಪರಿಚಯವಾಗಿ ನಂಬಿಕೆ ಇಟ್ಟು ದುಡ್ಡು ಕೊಟ್ಟರಂತೂ ಮುಗಿತು ಕಥೆ.
-
Bengaluru : ಆಟೋರಿಕ್ಷಾ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿ ದರ್ಪ ತೋರಿದ್ದ ಯುವತಿಯು ಪೊಲೀಸ್ ನೋಟಿಸ್ ಬಳಿಕ ರವಿವಾರ ಬೆಳ್ಳಂದೂರು ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಳು.
-
Bengaluru : ಆಟೋರಿಕ್ಷಾ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿ ದರ್ಪ ತೋರಿದ್ದ ಯುವತಿಯು ಪೊಲೀಸ್ ನೋಟಿಸ್ ಬಳಿಕ ರವಿವಾರ ಬೆಳ್ಳಂದೂರು ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಳು.
-
Bengaluru : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿ, ಯುವತಿಯು ಕೂದಲೆ ಅಂತರದಲ್ಲಿ ಬಚಾವ್ ಆಗಿರುವಂತಹ ಅಘಾತಕಾರಿ ಘಟನೆ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
-
Bengaluru : ಬೆಂಗಳೂರಿನಲ್ಲಿ ಸ್ಕೂಟಿಗೆ ಮಿಸ್ ಆಗಿ ಆಟೊ ಟಚ್ ಆಯ್ತು ಎಂದ ಕಾರಣಕ್ಕೆ ಉತ್ತರ ಭಾರತದ ಮಹಿಳೆಯೊಬ್ಬಳು ಬೆಂಗಳೂರಿನ ಆಟೋ ಚಾಲಕನಿಗೆ ನಡು ರಸ್ತೆಯಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದಳು. ಇದೀಗ ಯು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Crime
Crime: ಶಿವಣ್ಣ ಗಣೇಶ್ ಸಿನಿಮಾ ನಿರ್ಮಿಸುವುದಾಗಿ ಮಹಿಳೆಗೆ ವಂಚನೆ: ನಿರ್ಮಾಪಕನ ವಿರುದ್ಧ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿCrime: ನಟ ಶಿವರಾಜ್ ಕುಮಾರ್ ಹಾಗೂ ನಟ ಗಣೇಶ್ ಅವರ ಸಿನಿಮಾ ನಿರ್ಮಿಸುವುದಾಗಿ ಹೇಳಿ ನನಗೆ ನಿರ್ಮಾಪಕ ಸೂರಪ್ಪ ಬಾಬು ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾರೆಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
