Bengaluru: ಚಾಕೋಲೇಟ್, ಪೆಪ್ಪರ್ ಮೆಂಟ್, ಜೆಮ್ಸ್ ಜೆಲ್ಲಿಗಳಲ್ಲಿ ಕೃತಕ ಬಣ್ಣ ಕಲಬೆರಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿದೆ.
Bengaluru
-
News
Bengaluru: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ದಿಢೀರ್ ಆಸ್ಪತ್ರೆಗೆ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
-
News
Bengaluru: ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್]ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
-
News
Bengaluru : ಬೆಂಗಳೂರಿನ ನಡು ರಸ್ತೆಯಲ್ಲಿ ಬೆತ್ತಲೆ ಓಡಾಡಿದ ಪಿಜಿ ವಿದ್ಯಾರ್ಥಿನಿ!! ಎಲ್ಲೆಡೆ ಹರಿದಾಡಿದ ವಿಡಿಯೋ
Bengaluru : ಬೆಂಗಳೂರಿನ ನಡು ರಸ್ತೆಯಲ್ಲಿ ಪಿಜಿ ವಿದ್ಯಾರ್ಥಿನಿ ಒಬ್ಬಳು ಬೆತ್ತಲೆಯಾಗಿ ಓಡಾಡಿದ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಈ ಕುರಿತ ವಿಡಿಯೋ ಇಲ್ಲೆ ವೈರಲ್ ಕೂಡ ಆಗಿದೆ.
-
News
Sadananda Gowda: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಲಿ-ಸದಾನಂದಗೌಡ!
Sadananda Gowda: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿಯೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆ.
-
Bengaluru : 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು ಫಸ್ಟ್ ರ್ಯಾಂಕ್ ಬಂದವರು ಕುಣಿದು ಕುಪ್ಪಳಿಸಿದ್ದಾರೆ. ಕುಟುಂಬಸ್ಥರು ಸ್ನೇಹಿತರಿಗೆ ಸಿಹಿ ತಿನ್ನಿಸಿ ಫುಲ್ ಎಂಜಾಯ್ ಮಾಡಿದ್ದಾರೆ. ಜೊತೆಗೆ ಮಾಧ್ಯಮಗಳೊಂದಿಗೆ ಮಾತನಾಡಿಸುತ್ತಾ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದಾರೆ.
-
Bangalore: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೇಹವು ರಕ್ತಸಿಕ್ತಗೊಂಡಿದೆ.
-
Bengaluru : ಪೊಲೀಸ್ ಮಹಾನಿರ್ದೇಶಕರ ಸೇವಾವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
-
Bengaluru: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.
-
News
ಆರ್ಸಿಬಿ ವಿಕೆಟ್ ತೆಗೆದ್ರೆ, ಬೌಂಡರಿ, ಸಿಕ್ಸರ್ ಬಾರಿಸಿದ್ರೆ ಉಚಿತ ಬಿಯರ್, ಡಿಸ್ಕೌಂಟ್ ಊಟ- ಪಬ್ನ ಬಿಗ್ ಆಫರ್!
Bengaluru: ಐಪಿಎಲ್ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಅದರಲ್ಲೂ RCB ಮ್ಯಾಚ್ ಅಂದ್ರೆ ಇನ್ನೂ ಕ್ರೇಜ್ ಸ್ವಲ್ಪ ಜಾಸ್ತಿನೇ. ಇವತ್ತಿನ RCB ಮ್ಯಾಚ್ ಗೆ ಬೆಂಗಳೂರಿನ ಪಬ್ ಒಂದು ಹಾಟ್ ಗೆ ಹಾಟ್ ಕೋಲ್ಡ್ ಗೆ ಕೋಲ್ಡ್ ಆಗಿರೋ ಆಫರ್ ನೀಡಿದೆ.
